ರಾಜ್ಯನಿಜಲಿಂಗಪ್ಪ ಬಂಗಲೆ ಖರೀದಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯನ್ನಾಗಿಸಿ: ಚಿತ್ರದುರ್ಗದ ಕೈ ಮುಖಂಡರ ಒತ್ತಾಯ
ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ವೇಳೆ ಖರ್ಗೆ ಅವರು ಬಂಗಲೆಗೆ ಭೇಟಿ ನೀಡಿ ನಿಜಲಿಂಗಪ್ಪ ಅವರಿಗೆ ನಮನ ಸಲ್ಲಿಸಿದ್ದರು. ಶಿವಕುಮಾರ್ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷದ ಕಚೇರಿಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಹೇಳಿದರು.