ದೇಶMadhya Pradesh Congress: ಜಿಲ್ಲಾ ಮುಖ್ಯಸ್ಥರ ಘೋಷಣೆ ಬೆನ್ನಲ್ಲೇ ಸಾಮೂಹಿಕ ರಾಜೀನಾಮೆ, ಬೃಹತ್ ಪ್ರತಿಭಟನೆ; ದಿಗ್ವಿಜಯ್ ಸಿಂಗ್ ಪುತ್ರನಿಂದಲೂ ಶಾಕ್!
6 ಶಾಸಕರು, ಎಂಟು ಮಾಜಿ ಶಾಸಕರು ಮತ್ತು ಮೂವರು ಮಾಜಿ ಸಚಿವರಿಗೆ ಜಿಲ್ಲಾಧ್ಯಕ್ಷರ ಪಟ್ಟ ನೀಡಲಾಗಿದೆ. ಇದು ಪಕ್ಷದಲ್ಲಿ ತಳಮಟ್ಟದ ನಾಯಕರನ್ನ ಕಡೆಗಣಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.