ರಾಜ್ಯರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ: ಕೊಡಗು, ಕರಾವಳಿ ಜಿಲ್ಲೆಗಳಿಗೆ ಸಿಎಂ ಬೊಮ್ಮಾಯಿ ನಾಳೆಯಿಂದ ಎರಡು ದಿನ ಪ್ರವಾಸ
ರಾಜ್ಯದ ದಕ್ಷಿಣ ಕನ್ನಡ, ಕೊಡಗು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ ಸೇರಿದಂತೆ 10 ಜಿಲ್ಲೆಗಳಲ್ಲಿ ಮಹಾಮಳೆಯಾಗುತ್ತಿದ್ದು, ಅತಿ ಹೆಚ್ಚಿನ ಹಾನಿಯುಂಟಾಗಿರುವ ಜಿಲ್ಲೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ವತಃ ಭೇಟಿ ನೀಡಲಿದ್ದಾರೆ.