ರಾಜಕೀಯಚುನಾವಣೆಗೂ ಮುನ್ನ ಜಿಲ್ಲಾ ಉಸ್ತುವಾರಿ ಮಂತ್ರಿ ಅದಲು-ಬದಲು: ಬೊಮ್ಮಾಯಿ ಸಂಪುಟ ಸಚಿವರ ಅಸಮಾಧಾನ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಮ್ಮ ಸಂಪುಟದ ಇಬ್ಬರು ಸಚಿವರ ಉಸ್ತುವಾರಿ ಬದಲಾವಣೆ ಆದೇಶವನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲೆಗಳ ಹಂಚಿಕೆ ಕುರಿತು ಕೆಲವು ಸಚಿವರು ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ