ರಾಜಕೀಯಲೋಕಸಭೆ ಚುನಾವಣೆ: ಏಳು ಜಿಲ್ಲೆಗಳಿಗೆ ಕಾಂಗ್ರೆಸ್ ಅಧ್ಯಕ್ಷರ ನೇಮಕ; ಇಲ್ಲಿದೆ ನೂತನ ಪದಾಧಿಕಾರಿಗಳ ಪಟ್ಟಿ
ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಕರ್ನಾಟಕದ ಏಳು ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಿದೆ. ಬಳ್ಳಾರಿ ನಗರ, ಬೆಂಗಳೂರು ಪೂರ್ವ, ಹಾವೇರಿ, ಕೊಪ್ಪಳ, ಉಡುಪಿ, ರಾಯಚೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅಧ್ಯಕ್ಷ ಸ್ಥಾನಕ್ಕೆ ಹೊಸ ಹೆಸರುಗಳನ್ನು ಪಕ್ಷ ಘೋಷಿಸಿದೆ.