districts

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ಪ್ರತೀ ಜಿಲ್ಲೆಯಲ್ಲಿ 24x7 ತುರ್ತು ಸಹಾಯವಾಣಿ ಕೇಂದ್ರ ಆರಂಭ
ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿನ ಪ್ರಚಲಿತ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಹಲವಾರು ರಾಷ್ಟ್ರಗಳು NOTAM - ವೈಮಾನಿಕ ಸಂಚಾರ ಬಂದ್ ಘೋಷಿಸಿವೆ. ಇದರ ಪರಿಣಾಮವಾಗಿ ಅಂತಾರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಗಳಲ್ಲಿ ಅಡಚಣೆಯಾಗಿದೆ.

ಎಲ್ಲರಿಗೂ ಬೇಕು ಜಿಲ್ಲಾ 'ಉಸ್ತುವಾರಿ'; ಸಿದ್ದರಾಮಯ್ಯಗೆ ಬೆಂಗಳೂರು- ಮಂಗಳೂರಿನದ್ದೇ 'ವರಿ'! ಯಾರಿಗೆ ಸಿಗಲಿದೆ ಜವಾಬ್ದಾರಿ?
ಅಳೆದು ತೂಗಿ ಸಚಿವ ಸಂಪುಟ ರಚನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ಎದುರಿಗಿದೆ, ಶೀಘ್ರದಲ್ಲೆ ಕಾಂಗ್ರೆಸ್ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ನೇಮಿಸುವ ಸಾಧ್ಯತೆಯಿದೆ.

ಮಣಿಪುರದಲ್ಲಿ ಹಿಂಸಾಚಾರ: 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ, ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆ, ಅಸ್ಸಾಂ ರೈಫಲ್ಸ್'ಗೆ ಬುಲಾವ್!
ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಹಿಂಸಾಚಾರ ಹತ್ತಿಕ್ಕಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ಗೆ ಬುಲಾವ್ ನೀಡಲಾಗಿದೆ.

9 ಜಿಲ್ಲೆಗಳ ತಂಬಾಕು ಉತ್ಪನ್ನ ಘಟಕಗಳ ಮೇಲೆ ಲೋಕಾಯುಕ್ತ ದಾಳಿ!
ಲೋಕಾಯುಕ್ತ ಪೊಲೀಸರು ಮಂಗಳವಾರ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ತಂಬಾಕು ಉತ್ಪನ್ನಗಳ ಉತ್ಪಾದನಾ ಘಟಕಗಳು ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದರು.

ಚುನಾವಣೆ ಹೊಸ್ತಿಲಿನಲ್ಲಿ ಕರ್ನಾಟಕ: ಬೆಂಗಳೂರು, ಜಿಲ್ಲೆಗಳ ಅಭಿವೃದ್ಧಿ ಹೇಗಿದೆ, ಸರ್ಕಾರದ ಮುಂದಿರುವ ಸವಾಲುಗಳೇನು?
2023 ರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಮಾತ್ರ ಬಾಕಿ.ಆಡಳಿತ ಪಕ್ಷ-ಪ್ರತಿಪಕ್ಷ ನಾಯಕರ ಆರೋಪ-ಪ್ರತ್ಯಾರೋಪಗಳು ಸಾಗುತ್ತಲೇ ಇವೆ.

ದೀಪಾವಳಿಗೆ ಪಟಾಕಿ ಬಲು ಜೋರು: ಬೆಂಗಳೂರು, ಜಿಲ್ಲೆಗಳಲ್ಲಿ ಶಬ್ದಮಾಲಿನ್ಯ, ವಾಯುಮಾಲಿನ್ಯ ಹೆಚ್ಚಳ
ದೀಪಾವಳಿ ಹಬ್ಬ ಮುಗಿದಿದೆ. ಬೆಂಗಳೂರಿನಂತಹ ಸಿಟಿಗಳಲ್ಲಿ ಪಟಾಕಿ ಹಚ್ಚುವವರ ಸಂಖ್ಯೆ ಹೆಚ್ಚಿರುವುದರಿಂದ ದೀಪಾವಳಿ ಕಳೆದ ನಂತರ ವಾಯುಮಾಲಿನ್ಯ, ಶಬ್ದಮಾಲಿನ್ಯದ ತೀವ್ರತೆ ಹೆಚ್ಚಾಗುತ್ತದೆ.

ಕೋವಿಡ್-19: ರಾಜ್ಯದ 29 ಜಿಲ್ಲೆಗಳಲ್ಲಿ ಸತತ 2ನೇ ದಿನವೂ ಶೂನ್ಯ ಸಾವು ದಾಖಲು!
ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 29 ಜಿಲ್ಲೆಗಳಲ್ಲಿ ಸತತ ಎರಡನೇ ದಿನ ಶೂನ್ಯ ಕೋವಿಡ್ -19 ಸಾವುಗಳನ್ನು ವರದಿ ಮಾಡಿದೆ,

ರಾಜ್ಯದ ಅರ್ಧದಷ್ಟು ಜಿಲ್ಲೆಗಳಲ್ಲಿ ಶೂನ್ಯ ಕೋವಿಡ್ ಪ್ರಕರಣ ದಾಖಲು!
ಸಾರ್ಸ್ ಕೋವಿಡ್-2ನ ಡೆಲ್ಟಾ ರೂಪಾಂತರದ ಉಪವರ್ಗವನ್ನು ಪತ್ತೆಹಚ್ಚಿದ ಬಳಿಕ ಕೋವಿಡ್ ಮತ್ತೊಂದು ಅಲೆ ಆರಂಭವಾಗುವ ಆತಂಕಗಳು ಶುರುವಾಗಿದ್ದು, ಈ ಆತಂಕದ ನಡುವಲ್ಲೇ ತುಸು ನಿರಾಳ ನೀಡುವ ಬೆಳವಣಿಗೆಯೊಂದು ರಾಜ್ಯದಲ್ಲಿ ಕಂಡು ಬಂದಿದೆ.

ಕೋವಿಡ್-19: ರಾಜ್ಯದ 4 ಜಿಲ್ಲೆಗಳಲ್ಲಿ ಶೇ.99 ತಲುಪಿದ ಚೇತರಿಕೆ ಪ್ರಮಾಣ!
ರಾಜ್ಯದ ಬಾಗಲಕೋಟೆ, ಚಿತ್ರದುರ್ಗ, ರಾಯಚೂರು ಮತ್ತು ಯಾದಗಿರಿಯಲ್ಲಿ ಚೇತರಿಕೆ ದರ ಶೇ.99ಕ್ಕೆ ತಲುಪಿದೆ.

