districts

ರಾಜ್ಯದ 7 ಜಿಲ್ಲೆಗಳ ಬಿಸಿಯೂಟದ ಜೊತೆಗೆ ಮೊಟ್ಟೆ ಸೇರ್ಪಡೆ
ರಾಜ್ಯ

ರಾಜ್ಯದ 7 ಜಿಲ್ಲೆಗಳ ಬಿಸಿಯೂಟದ ಜೊತೆಗೆ ಮೊಟ್ಟೆ ಸೇರ್ಪಡೆ

ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದ ಜೊತೆಗೆ ಕೊನೆಗೂ ಮೊಟ್ಟೆಯನ್ನು ಸೇರ್ಪಡೆಗೊಳಿಸಲಾಗಿದೆ.

ರಾಜ್ಯದ 5 ಜಿಲ್ಲೆಗಳಲ್ಲಿ ಕೊರೋನಾ ಆಬ್ಬರ ಹೆಚ್ಚಳ: ಆತಂಕ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ
ರಾಜ್ಯ

ರಾಜ್ಯದ 5 ಜಿಲ್ಲೆಗಳಲ್ಲಿ ಕೊರೋನಾ ಆಬ್ಬರ ಹೆಚ್ಚಳ: ಆತಂಕ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

ರಾಜ್ಯದ 5 ಜಿಲ್ಲೆಗಳಲ್ಲಿ ಕೊರೋನಾ ಅಬ್ಬರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಈ ಬೆಳವಣಿಗೆಗೆ ಕೇಂದ್ರ ಸರ್ಕಾರ ಆತಂಕ ವ್ಯಕ್ತಪಡಿಸಿದೆ. 

ಶೇ.10 ರಷ್ಟು ಕೋವಿಡ್ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಪರಿಗಣಿಸಿ: ಕೇಂದ್ರ
ದೇಶ

ಶೇ.10 ರಷ್ಟು ಕೋವಿಡ್ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಪರಿಗಣಿಸಿ: ಕೇಂದ್ರ

ಭಾರತದ 46 ಜಿಲ್ಲೆಗಳಲ್ಲಿ ಕೋವಿಡ್-19 ಪರೀಕ್ಷೆ ಪಾಸಿಟಿವಿಟಿ ದರ ಶೇ.10 ರಷ್ಟಿದ್ದು, ಈ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ವಿಧಿಸುವುದನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.

ಕೋವಿಡ್ ಪಾಸಿಟಿವ್ ಪ್ರಮಾಣ ಶೇ.10ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ವಿಧಿಸುವ ಅಗತ್ಯ ಇದೆ: ಕೇಂದ್ರ
ದೇಶ

ಕೋವಿಡ್ ಪಾಸಿಟಿವ್ ಪ್ರಮಾಣ ಶೇ.10ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ವಿಧಿಸುವ ಅಗತ್ಯ ಇದೆ: ಕೇಂದ್ರ

ದೇಶದಲ್ಲಿ ಮಹಮಾರಿ ಕೊರೋನಾ ವೈರಸ್ ಮತ್ತೆ ಹೆಚ್ಚುತ್ತಿದ್ದು, ಕಳೆದ ಕೆಲವು ವಾರಗಳಿಂದ ಕೋವಿಡ್ ಪಾಸಿಟಿವ್ ಪ್ರಮಾಣ ಶೇಕಡಾ 10ಕ್ಕಿಂತ ಹೆಚ್ಚು ವರದಿಯಾಗುತ್ತಿರುವ ಜಿಲ್ಲೆಗಳಲ್ಲಿ ಜನರ ಚಲನವಲನ ಮತ್ತು ಜನಸಂದಣಿಯನ್ನು....

ಕೋವಿಡ್-19: ರಾಜ್ಯದ 27 ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.2.6ಕ್ಕೆ ಇಳಿಕೆ
ರಾಜ್ಯ

ಕೋವಿಡ್-19: ರಾಜ್ಯದ 27 ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.2.6ಕ್ಕೆ ಇಳಿಕೆ

ರಾಜ್ಯದಲ್ಲಿ ಕೊರೋನಾ 2ನೇ ಅಲೆ ಬಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ರಾಜ್ಯ 27 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ದಾಖಲಾಗಿದೆ. 

ಕೊರೋನಾ 3ನೇ ಅಲೆ ಎದುರಿಸಲು ಸಿದ್ಧತೆ: ಜಿಲ್ಲೆಗಳಲ್ಲೂ ತಜ್ಞರ ಸಮಿತಿ ರಚನೆಗೆ ಸರ್ಕಾರ ನಿರ್ಧಾರ
ರಾಜ್ಯ

ಕೊರೋನಾ 3ನೇ ಅಲೆ ಎದುರಿಸಲು ಸಿದ್ಧತೆ: ಜಿಲ್ಲೆಗಳಲ್ಲೂ ತಜ್ಞರ ಸಮಿತಿ ರಚನೆಗೆ ಸರ್ಕಾರ ನಿರ್ಧಾರ

ಗ್ರಾಮೀಣ ಭಾಗಗಳಲ್ಲೂ ಕೊರೋನಾ 3ನೇ ಅಲೆ ಎದುರಿಸಲು ಸಿದ್ಧತೆ ನಡೆಸುತ್ತಿರುವ ರಾಜ್ಯ ಸರ್ಕಾರ, ಜಿಲ್ಲೆಗಳಲ್ಲೂ ಕೋವಿಡ್ ತಾಂತ್ರಿಕ ತಜ್ಞರ ಸಮಿತಿ ರಚನೆ ಮಾಡಲು ನಿರ್ಧರಿಸಿದೆ. 

ರಾಜ್ಯ ಸರಾಸರಿಗಿಂತ 16 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಮಾಣ ಅಧಿಕ!
ರಾಜ್ಯ

ರಾಜ್ಯ ಸರಾಸರಿಗಿಂತ 16 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಮಾಣ ಅಧಿಕ!

ಕರ್ನಾಟಕದ ರಾಜಧಾನಿ ಬೆಂಗಳೂರು ಕೊರೋನಾ ಹಾಟ್ ಸ್ಪಾಟ್, ಆದರೆ ಆತಂಕಕಾರಿ ವಿಷಯವೊಂದು ಬಹಿರಂಗವಾಗಿದೆ. ಕಳೆದ ಏಳು ದಿನಗಳ ಕೊರೋನಾ ಪಾಸಿಟಿವ್ ದರ ನೋಡಿದರೆ ಕನಿಷ್ಠ 31 ಜಿಲ್ಲೆಗಳಲ್ಲಿ ರಾಜ್ಯದ ಸರಾಸರಿ ಕೊರೋನಾ ಪಾಸಿಟಿವ್ ದರ ಶೇಕಡಾ 19.28ಕ್ಕಿಂತ ಹೆಚ್ಚಾಗಿದೆ.

ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಪೂರೈಕೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ರಾಜ್ಯ

ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಪೂರೈಕೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್

ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ವಾರಕ್ಕೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ರಾಜ್ಯದ 5 ಜಿಲ್ಲೆಗಳು
ರಾಜ್ಯ

ವಾರಕ್ಕೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ರಾಜ್ಯದ 5 ಜಿಲ್ಲೆಗಳು

ಕರ್ನಾಟಕದ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ನಂತರ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಾರದಲ್ಲಿ ನಾಲ್ಕು ದಿನ ಕೊರೋನಾ ಸೋಂಕು ತಡೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ.