ದೇಶಎಎಫ್ಎಸ್ಪಿಎ ಅಡಿ ನಾಗಾಲ್ಯಾಂಡ್ ಮತ್ತೆ 6 ತಿಂಗಳ ಅವಧಿಗೆ 'ತೊಂದರೆಗೊಳಗಾದ ಪ್ರದೇಶ': ಕೇಂದ್ರ ಸರ್ಕಾರ ಘೋಷಣೆ
ವಿವಾದಾತ್ಮಕ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆಯಡಿ ಡಿಸೆಂಬರ್ ಅಂತ್ಯದವರೆಗೆ ಇಡೀ ನಾಗಾಲ್ಯಾಂಡ್ ರಾಜ್ಯವನ್ನು ಇನ್ನೂ ಆರು ತಿಂಗಳ ಕಾಲ "ತೊಂದರೆಗೊಳಗಾದ ಪ್ರದೇಶ" ಎಂದು ಘೋಷಿಸಲಾಗಿದೆ.