ರಾಜ್ಯಮಂಗಳೂರು: ದಿವಾಕರ್ಗೆ ಒಲಿದ ಮೇಯರ್ ಪಟ್ಟ, ವೇದಾವತಿ ಉಪಮೇಯರ್ ಆಗಿ ಆಯ್ಕೆ
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಗಿದಿದ್ದು ಮೇಯರ್ ಆಗಿ ಬಿಜೆಪಿ ಹಿರಿಯ ಸದಸ್ಯ ದಿವಾಕರ ಪಾಂಡೇಶ್ವರ ಆಯ್ಕೆಗೊಂಡಿದ್ದಾರೆ. ದಿವಾಕರ್ ಅವರು ಪಾಲಿಕೆಯ 21ನೇ ಅವಧಿಯ ಮೇಯರ್ ಆಗಿದ್ದು 46ನೇ ಕಂಟೋನ್ಮೆಂಟ್ ವಾರ್ಡ್ ನ ಕಾರ್ಪೋರೇಟರ್ ಆಗಿದ್ದಾರೆ. ಇನ್ನು ಬಿಜೆಪಿಯ ವೇದಾವತಿ ಉಪ ಮೇಯರ್ ಆಗಿ ಆಯ್ಕೆಯಾಗಿದ್ದು ಇವರು 9ನೇ ಕುಳಾಯಿ ವಾರ್ಡ್ ಕಾರ್ಪೋರೇಟರ್ ಆಗಿದ್ದಾ