ದೇಶಬಿಜೆಪಿ ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ಒಡೆಯಲು ಯತ್ನಿಸುತ್ತಿದೆ: ಲಾಲು ಪ್ರಸಾದ್ ಯಾದವ್
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು, ಕೇಸರಿ ಪಕ್ಷ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಶನಿವಾರ