ವಿದೇಶOp Sindoor: 'ದೇವರ ದಯೆ'ಯಿಂದ ಬದುಕುಳಿದಿದ್ದೇವೆ; ಕೊನೆಗೊ ಸತ್ಯ ಒಪ್ಪಿಕೊಂಡ ಅಸಿಮ್ ಮುನೀರ್!
ಅಪ್ಘಾನಿಸ್ತಾನದ ಗಡಿಯಾದ್ಯಂತ ಒಳನುಸುಳುವ ಉಗ್ರರಲ್ಲಿ ಆಪ್ಘನ್ ಪ್ರಜೆಗಳೇ ಹೆಚ್ಚಾಗಿದ್ದು, ಪಾಕಿಸ್ತಾನ ಮತ್ತು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (TTP) ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ತಾಲಿಬಾನ್ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.