ದೇಶದೇಶದಲ್ಲಿ ಒಡಕು ಮೂಡಿಸುವ ಪ್ರಯತ್ನಗಳಾಗುತ್ತಿವೆ: ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ
ದೇಶದಲ್ಲಿ ಭಿನ್ನಾಭಿಪ್ರಾಯಗಳು ಮತ್ತು ಒಡಕು ಮೂಡಿಸುವ ಪ್ರಯತ್ನಗಳಾಗುತ್ತಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಚ್ಚರಿಸಿದ್ದು, ಅಂತಹ ಪ್ರಯತ್ನಗಳು ಯಾವುದೇ ಕಾರಣಕ್ಕೂ ಸಫಲವಾಗುವುದಿಲ್ಲ ಎಂದು ಹೇಳಿದ್ದಾರೆ.