ದೇಶಲೋಕಸಭೆಯಲ್ಲಿ Waqf Bill ಮಂಡನೆ: 'ವಿಭಜಕ ಮಸೂದೆಯ ವಿರುದ್ಧ ಒಗ್ಗಟ್ಟಾಗಿದ್ದೇವೆ' ಎಂದ ವಿಪಕ್ಷಗಳು, NDA ವಿಪ್ ಜಾರಿ
ಮಂಗಳವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ವಿಧೇಯಕ ಮಂಡನೆ ವಿಷಯವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ವಿಧೇಯಕದ ಕುರಿತು ಉಭಯ ಸದನದಲ್ಲೂ ತಲಾ 8 ಗಂಟೆಗಳ ಕಾಲ ಚರ್ಚೆಗೆ ಸಮಯ ಕಲ್ಪಿಸುವುದಾಗಿ ಸರ್ಕಾರ ಮಾಹಿತಿ ನೀಡಿದೆ.