ದೇಶವಿಚ್ಛೇದನ ಪ್ರಕ್ರಿಯೆಯಲ್ಲಿ ಪತ್ನಿ ಮಾಡಿರುವ ಲೈಂಗಿಕ ದೌರ್ಬಲ್ಯ ಆರೋಪಗಳು ಮಾನಹಾನಿಕರವಲ್ಲ: ಬಾಂಬೆ ಹೈಕೋರ್ಟ್
ಪತ್ನಿ ತನ್ನ ಹಿತಾಸಕ್ತಿಯನ್ನು ಉಳಿಸಿಕೊಳ್ಳಲು, ವೈವಾಹಿಕ ಸಂಬಂಧದಲ್ಲಿ ಆಕೆಗೆ ಮೋಸ, ದೌರ್ಜನ್ಯವಾಗಿದೆ ಎಂದು ಸಾಬೀತುಪಡಿಸಲು ಆರೋಪಗಳನ್ನು ಮಾಡುವುದು ಸರಿಯಿದೆ ಎಂದು ನ್ಯಾಯಮೂರ್ತಿ ಮೋದಕ್ ಹೇಳಿದ್ದಾರೆ.