ಸಿನಿಮಾ ಸುದ್ದಿನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸಿ: ವಿಚ್ಚೇದನ ವಿಷಯ ಬಹಿರಂಗ ಬೆನ್ನಲ್ಲೆ ನಟ ಅಜೇಯ್ ರಾವ್ ಭಾವುಕ!
ಸ್ಯಾಂಡಲ್ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ದಂಪತಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಇತ್ತೀಚೆಗಷ್ಟೇ ಯುದ್ಧಕಾಂಡ 2 ಸಿನಿಮಾ ನಿರ್ಮಿಸಿ, ನಟಿಸಿದ್ದ ನಟ ಅಜಯ್ ರಾವ್ ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದರು.