divorce

Jayam Ravi ಜೊತೆಗಿನ ವಿಚ್ಛೇದನ; ನನ್ನ ಒಪ್ಪಿಗೆಯನ್ನೇ ಪಡೆದಿಲ್ಲ: ಪತ್ನಿ Aarati Ravi ಹೇಳಿಕೆ
ಕೆಲವು ದಿನಗಳ ಹಿಂದೆ ನಟ ಜಯಂ ರವಿ ಅವರು ತಮ್ಮ ಮಾಜಿ ಪತ್ನಿ ಆರತಿ ರವಿಯಿಂದ ವಿಚ್ಛೇದನ ಮತ್ತು ಪ್ರತ್ಯೇಕ ಜೀವನವನ್ನು ಅಧಿಕೃತವಾಗಿ ಘೋಷಿಸಿದ್ದರು. ಇದೀಗ ಈ ಪ್ರಕರಣಕ್ಕೆ ಪ್ರಮುಖ ಟ್ವಿಸ್ಟ್ ದೊರೆತಿದೆ.

15 ವರ್ಷಗಳ ದಾಂಪತ್ಯ ಜೀವನ ಅಂತ್ಯ: ಪತ್ನಿ ಆರತಿಗೆ ನಟ ಜಯಂ ರವಿ ವಿಚ್ಛೇದನ
ಜಯಂ ರವಿ ಮತ್ತು ಆರತಿ ನಡುವಿನ ದಾಂಪತ್ಯ ಜೀವನಕ್ಕೆ ಪೂರ್ಣ ವಿರಾಮ ಬಿದ್ದಿದೆ. 15 ವರ್ಷಗಳ ಹಿಂದೆ ಜಯಂ ರವಿ ಮತ್ತು ಆರತಿ ಅವರು ಮದುವೆ ಆಗಿದ್ದರು. ಈ ಜೋಡಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ.

ಐಶ್ವರ್ಯಾ ರೈ ಜೊತೆ ವಿಚ್ಛೇದನ ವದಂತಿ: ಕೊನೆಗೂ ಮೌನ ಮುರಿದ ಅಭಿಷೇಕ್ ಬಚ್ಚನ್..!
ತಮ್ಮ ಮದುವೆಯ ಉಂಗುರವನ್ನು ತೋರಿಸಿರುವ ಅಭಿಷೇಕ್, Still Married ಎಂದು ಹೇಳಿದ್ದಾರೆ. ವದಂತಿ ಕುರಿತು ಹೇಳಲು ಏನೂ ಇಲ್ಲ. ನೀವೆಲ್ಲರೂ ಸುದ್ದಿಗಳನ್ನು ಈಗಾಗಲೇ ಹೊರಹಾಕಿದ್ದೀರಿ. ಹೀಗೇಕೆ ಮಾಡುತ್ತಿದ್ದೀರಿ ಎಂದರು.

ಇನ್ಸ್ಟಾಗ್ರಾಮ್ ನಲ್ಲಿ ಮೂರು ಬಾರಿ ತಲಾಖ್ ಹೇಳುವ ಮೂಲಕ ಪತಿಗೆ ವಿಚ್ಛೇದನ ನೀಡಿದ ದುಬೈ ರಾಜಕುಮಾರಿ!
ರಾಜಕುಮಾರಿ ಶೈಖಾ ಮಹ್ರಾ ಅವರು ಇನ್ಸ್ಟಾಗ್ರಾಮ್ ನಲ್ಲಿ ಮೂರು ಬಾರಿ ತಲಾಖ್ ಹೇಳುವ ಮೂಲಕ ಪತಿಗೆ ವಿಚ್ಛೇದನ ನೀಡುತ್ತಿರುವುದಾಗಿ ಸಾರ್ವಜನಿಕವಾಗಿ ಘೋಷಿಸಿದ್ದಾರೆ.

Alimony: ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೆ ಜೀವನಾಂಶ ನಿರಾಕರಣೆಗಾಗಿ ಷರಿಯಾ ಬಳಕೆ!
ಸಾಮಾಜಿಕ ಕಾರ್ಯಕರ್ತೆ ಜಾಕಿಯಾ ಸೋಮನ್ ಸಾಮಾಜಿಕ, ಆರ್ಥಿಕ ಮತ್ತು ಧಾರ್ಮಿಕ ವ್ಯವಹಾರಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ಸಮಾನತೆ ಕೋರಿ ಸಾಂಪ್ರದಾಯಿಕ ಮುಸ್ಲಿಂ ಪಾದ್ರಿಗಳ ವಿರುದ್ಧ ಅನೇಕ ಕಾನೂನು ಹೋರಾಟ ನಡೆಸಿದ್ದಾರೆ.

ವಿಚ್ಛೇದನ ಸುದ್ದಿ ಬೆನ್ನಲ್ಲೇ ಹೊಸ ಚೆಲುವೆಯೊಂದಿಗೆ Hardik Pandya ಪೋಸ್! ಯಾರು ಈಕೆ?

ವಿಚ್ಛೇದಿತ ಮುಸ್ಲಿಂ ಮಹಿಳೆಗೂ ಜೀವನಾಂಶದ ಹಕ್ಕು: Supreme Court ಮಹತ್ವದ ಆದೇಶ
ಸೆಕ್ಷನ್ 125 CrPC ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ ಮತ್ತು ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶಕ್ಕಾಗಿ ಈ ನಿಬಂಧನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಡಿವೋರ್ಸ್ ಹಾದಿಯಲ್ಲಿ ಮತ್ತೊಂದು ಸ್ಟಾರ್ ಜೋಡಿ: ನಟ ಜಯಂ ರವಿ ದಾಂಪತ್ಯ ಜೀವನದಲ್ಲಿ ಬಿರುಕು!
ಇಬ್ಬರು ಬೇರ್ಪಡುವ ಬಗ್ಗೆ ವದಂತಿ ಹಬ್ಬಿದ್ದು. ಆರತಿ ಅವರ ಹೊಸ ಇನ್‌ಸ್ಟಾಗ್ರಾಮ್ ಅಪ್‌ಡೇಟ್ ಅವರ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ.

ನಟ ಯುವ ದಾಂಪತ್ಯದಲ್ಲಿ ಬಿರುಕು: ನನ್ನದೂ ತಪ್ಪಿದೆ; ನಟಿ ಸಪ್ತಮಿ ಗೌಡ ಆಡಿಯೋ ವೈರಲ್
ಶ್ರೀದೇವಿ ಹಾಗೂ ಯುವ ದಾಂಪತ್ಯದಲ್ಲಿ ಬಿರುಕು ಮೂಡಲು ಸಪ್ತಮಿ ಗೌಡ ಕಾರಣ ಎಂಬ ವಾದವನ್ನೂ ಅನೇಕರು ಮಾಡುತ್ತಿದ್ದಾರೆ. ಇನ್ನೂ 'ಯುವ' ಸಿನಿಮಾದ ಸೆಟ್ನಲ್ಲಿಯೇ ಶ್ರೀದೇವಿ ಬಂದು ಜಗಳ ಸಹ ಮಾಡಿದ್ದರು ಎಂಬ ಮಾತು ಕೂಡ ಕೇಳಿ ಬರುತ್ತಿದೆ.

