divorce

'ಯುವ' ದಾಂಪತ್ಯದಲ್ಲಿ ಬಿರುಕಿಗೆ ನಟಿ ಸಪ್ತಮಿ ಗೌಡ ಕಾರಣ?: ಪತ್ನಿ ಶ್ರೀದೇವಿ ಭೈರಪ್ಪ ಹೇಳಿದ್ದಿಷ್ಟು!
ಡಿವೋರ್ಸ್ ನೋಟಿಸ್ ಬೆನ್ನಲ್ಲೇ ನಟ ಯುವ ರಾಜ್‌ಕುಮಾರ್ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರ ನಡುವೆ ಆರೋಪ-ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಪರಸ್ಪರ ಅಕ್ರಮ ಸಂಬಂಧಗಳ ಕುರಿತು ಬಹಿರಂಗವಾಗಿ ಆರೋಪ ಮಾಡಿದ್ದಾರೆ.

ನಟ ಯುವ ರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ಗೆ ಮುಂದಾದ ಜೋಡಿ!
ಹಲವು ವರ್ಷಗಳ ಪ್ರೀತಿಗೆ ಮೈಸೂರು ಮೂಲದ ಶ್ರೀದೇವಿ ಜೊತೆ 2018ರಲ್ಲಿ ಯುವ ರಾಜ್‌ಕುಮಾರ್ ನಿಶ್ಚಿತಾರ್ಥ ಜರುಗಿತ್ತು. 2019ರ ಮೇ 26ರಂದು ಅದ್ಧೂರಿಯಾಗಿ ಇಬ್ಬರ ಮದುವೆ ಜರುಗಿತ್ತು. ಈಗ ಇಬ್ಬರೂ ಡಿವೋರ್ಸ್‌ಗೆ ಮುಂದಾಗಿದ್ದಾರೆ.

ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನಕ್ಕೆ ಮುಂದು
ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಳಲು ಕೋರ್ಟ್ ಮೆಟ್ಟಿಲೇರಿದ್ದರು.

ಪತ್ನಿ ನತಾಶಾ ಸ್ಟಾಂಕೋವಿಕ್ ಜೊತೆಗೆ ವಿಚ್ಛೇದನ ವದಂತಿ; ಹಾರ್ದಿಕ್ ಪಾಂಡ್ಯ ಮಾಡಿದ ಪೋಸ್ಟ್ ವೈರಲ್
ಭಾರತೀಯ ಕ್ರಿಕೆಟ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್ ಜೊತೆಗಿನ ವಿಚ್ಛೇದನದ ಕುರಿತು ಹಲವು ವದಂತಿಗಳ ಕಾರಣಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ವಿಚ್ಛೇದನದ ವದಂತಿಗಳ ಬಗ್ಗೆ ಹಾರ್ದಿಕ್ ಮತ್ತು ನತಾಶಾ ಏನನ್ನೂ ಹೇಳದಿದ್ದರೂ, ಆಲ್ ರೌಂಡರ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಅಪ್ಡೇಟ್ಸ್ ನೀಡಿದ್ದಾರೆ.

T20 World Cup: ನತಾಶಾ ಜೊತೆ ವಿಚ್ಛೇದನದ ವದಂತಿ; ಭಾರತ ತಂಡದ ಜೊತೆ ಪ್ರಯಾಣಿಸದ ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ನತಾಶಾ ಸ್ಟಾಂಕೋವಿಕ್ ಮತ್ತು ಪಾಂಡ್ಯ ಅವರ ವಿಚ್ಛೇಧನದ ಸುದ್ದಿಗಳು ಹರಿದಾಡುತ್ತಿವೆ. ಇದೀಗ T20 ವಿಶ್ವಕಪ್ 2024 ತಂಡಕ್ಕೆ ಆಯ್ಕೆಯಾಗಿರುವ ಅನುಭವಿ ಕ್ರಿಕೆಟಿಗರು ತಯಾರಿ ನಡೆಸುತ್ತಿದ್ದು, ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ಪಂದ್ಯಾವಳಿಗೆ ಹೊರಡಲು ಸಿದ್ಧವಾಗಿರುವ ಮೊದಲ ಬ್ಯಾಚ್ ಆಟಗಾರರಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿಲ್ಲ.

ಹಾರ್ದಿಕ್ ಪಾಂಡ್ಯ ಜೊತೆ ವಿಚ್ಛೇದನ ವದಂತಿ ಬೆನ್ನಲ್ಲೇ ದಿಶಾ ಪಟಾಣಿ ಗೆಳೆಯನ ಜೊತೆ ಕಾಣಿಸಿಕೊಂಡ ನತಾಶ, ವಿಡಿಯೋ!
ವಿಚ್ಛೇದನದ ಸುದ್ದಿ ಹಾರ್ದಿಕ್ ಪಾಂಡ್ಯ ಮತ್ತು ಪತ್ನಿ ನತಾಶಾ ಸುದ್ದಿಯಲ್ಲಿರುವಂತೆ ಮಾಡಿದೆ. ಆದರೆ, ಈ ಬಗ್ಗೆ ಎರಡೂ ಕಡೆಯಿಂದ ಇನ್ನೂ ಏನೂ ಹೇಳಿಲ್ಲ. ಏತನ್ಮಧ್ಯೆ, ನತಾಶಾ ಅವರ ವೀಡಿಯೊಂದು ವೈರಲ್ ಆಗಿದ್ದು ಅದರಲ್ಲಿ ಅವರು ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕುರ್ಕುರೆ ಪ್ಯಾಕೆಟ್ ತಂದು ಕೊಡದ್ದಕ್ಕೆ ಮುನಿಸಿಕೊಂಡ ಪತ್ನಿ: ತವರು ಮನೆಯಿಂದ ಪತಿಗೆ ಡಿವೋರ್ಸ್ ನೊಟೀಸ್
ಪತಿ 5 ರೂಪಾಯಿ ಕುರ್ಕುರೆ ಪ್ಯಾಕೆಟ್ ತಂದು ಕೊಟ್ಟಿಲ್ಲ ಎಂಬ ಕಾರಣಕ್ಕೆ ಪತ್ನಿ ಮುನಿಸಿಕೊಂಡು ತನ್ನ ತವರಿಗೆ ಹೋಗಿದ್ದಾಳೆ. ಒಂದೂವರೆ ತಿಂಗಳಿನಿಂದ ತಂದೆ ಮನೆಯಲ್ಲಿ ವಾಸವಾಗಿದ್ದಾಳೆ. ಬಳಿಕ ಅಲ್ಲಿಂದಲೇ ಪತಿಗೆ ಡಿವೋರ್ಸ್ ನೋಟಿಸ್ ಕಳುಹಿಸಿದ್ದಾಳೆ.

ಧನುಷ್-ಐಶ್ವರ್ಯಾ ವಿಚ್ಚೇದನಕ್ಕೆ ದಾಂಪತ್ಯದ್ರೋಹ ಕಾರಣ; ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್: ಸುಚಿತ್ರಾ
ಧನುಷ್ ಒಳ್ಳೆ ತಂದೆ, ಆದರೆ ಐಶ್ವರ್ಯ ರಜನಿಕಾಂತ್ ಒಳ್ಳೆ ತಾಯಿ ಅಲ್ಲ ಎಂದು ಸುಚಿತ್ರಾ ಹೇಳಿದ್ದಾರೆ. ಐಶ್ವರ್ಯ ರಜನಿಕಾಂತ್ ಜೀವನದಲ್ಲಿ ಏನು ಸಾಧಿಸಿದ್ದಾರೆ. ಜನರ ಸಿಂಪಥಿ ಎಲ್ಲಾ ಧನುಷ್ ಪರವಾಗಿಯೇ ಇದೆ. ಯಾಕಂದರೆ ಐಶ್ವರ್ಯ ಒಳ್ಳೆ ತಾಯಿ ಅಲ್ಲ, ಆದರೆ ಧನುಷ್ ಒಳ್ಳೆಯ ತಂದೆ. ಆಕೆ ತಾಯಿಯಾಗಿ ಏನು ಮಾಡಿದ್ದಾರೆ.

ವಿಚ್ಛೇದನ ಪ್ರಕರಣ: ಧನುಷ್– ಐಶ್ವರ್ಯಾ ರಜನಿಕಾಂತ್‌ಗೆ ಕೋರ್ಟ್ ನೋಟಿಸ್
ನಟ ಧನುಷ್ ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 7ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ.

