divorce

ರಜನಿ ಮಾತು ನಡೆಯಲಿಲ್ಲ: ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಧನುಷ್- ಐಶ್ವರ್ಯ ದಂಪತಿ
ಸಿನಿಮಾ ಸುದ್ದಿ

ರಜನಿ ಮಾತು ನಡೆಯಲಿಲ್ಲ: ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಧನುಷ್- ಐಶ್ವರ್ಯ ದಂಪತಿ

ದಕ್ಷಿಣ ಭಾರತ ಚಿತ್ರರಂಗದ ತಲೈವಾ ಎಂದೇ ಖ್ಯಾತರಾಗಿರುವ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರು ಪತಿ ಧನುಷ್ ಅವರಿಂದ ಅಧಿಕೃತವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದಂಪತಿಗಳು ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಪತ್ನಿ 'ಸಿಂಧೂರ' ಧರಿಸುವುದು ಧಾರ್ಮಿಕ ಕರ್ತವ್ಯ: ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದ ಮಹಿಳೆಗೆ ಕೋರ್ಟ್ ತರಾಟೆ
ದೇಶ

ಪತ್ನಿ 'ಸಿಂಧೂರ' ಧರಿಸುವುದು ಧಾರ್ಮಿಕ ಕರ್ತವ್ಯ: ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದ ಮಹಿಳೆಗೆ ಕೋರ್ಟ್ ತರಾಟೆ

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಮಹಿಳೆಯೊಬ್ಬರಿಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಕೌಟುಂಬಿಕ ನ್ಯಾಯಾಲಯವು ತಕ್ಷಣವೇ ತನ್ನ ಗಂಡನ ಮನೆಗೆ ಮರಳುವಂತೆ ನಿರ್ದೇಶಿಸಿದೆ.

ಹೇಮಾ ಮಾಲಿನಿ- ಧರ್ಮೇಂದ್ರ ಪುತ್ರಿ ದಾಂಪತ್ಯದಲ್ಲಿ ಬಿರುಕು: 12 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಇಶಾ ಡಿಯೋಲ್
ಬಾಲಿವುಡ್

ಹೇಮಾ ಮಾಲಿನಿ- ಧರ್ಮೇಂದ್ರ ಪುತ್ರಿ ದಾಂಪತ್ಯದಲ್ಲಿ ಬಿರುಕು: 12 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಇಶಾ ಡಿಯೋಲ್

ಬಾಲಿವುಡ್‌ ‘ಡ್ರೀಮ್ ಗರ್ಲ್’ ಹೇಮಾ ಮಾಲಿನಿ ಹಾಗೂ ಧರ್ಮೇಂದ್ರ ದಂಪತಿಯ ಪುತ್ರಿ ಇಶಾ ಡಿಯೋಲ್ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದೆ. ವರದಿಗಳ ಪ್ರಕಾರ, ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ದೂರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಡಿವೋರ್ಸ್ ನ್ಯೂಸ್ ಹರಿದಾಡುತ್ತಿದೆ.

'ಸೂರ್ಯವಂಶ' ಬೆಡಗಿಯ 14 ವರ್ಷದ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನ ಖಚಿತಪಡಿಸಿದ 'ಇಶಾ' ಪತಿ ಟಿಮ್ಮಿ ನಾರಂಗ್!
ಬಾಲಿವುಡ್

'ಸೂರ್ಯವಂಶ' ಬೆಡಗಿಯ 14 ವರ್ಷದ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನ ಖಚಿತಪಡಿಸಿದ 'ಇಶಾ' ಪತಿ ಟಿಮ್ಮಿ ನಾರಂಗ್!

2009 ರಲ್ಲಿ ನಟಿ ಇಶಾ ಕೊಪ್ಪಿಕರ್ ಉದ್ಯಮಿ ಟಿಮ್ಮಿ ನಾರಂಗ್ ಅವರೊಂದಿಗೆ ವಿವಾಹವಾಗಿದ್ದರು. ಕೆಳ ದಿನಗಳಿಂದಲೂ ಇಬ್ಬರು ವಿಚ್ಛೇದನ ಪಡೆದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ವಿಷಯಕ್ಕೆ ಸಂಬಂಧಿಸಿದಂತೆ ಇಶಾ ಕೊಪ್ಪಿಕರ್ ಪತಿ ಟಿಮ್ಮಿ ನಾರಂಗ್ ಸ್ಪಷ್ಟನೆ ನೀಡಿದ್ದಾರೆ.

ಪ್ರೇಯಸಿಯನ್ನು ವಿವಾಹವಾಗಲು ವಿಚ್ಛೇದನ ಕೇಳಿದ ಪತಿ; ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆ; ಬಂಧನ
ರಾಜ್ಯ

ಪ್ರೇಯಸಿಯನ್ನು ವಿವಾಹವಾಗಲು ವಿಚ್ಛೇದನ ಕೇಳಿದ ಪತಿ; ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆ; ಬಂಧನ

ತನಗೆ ವಿಚ್ಛೇದನ ನೀಡದಿದ್ದರೆ ಆಕೆಯ ಖಾಸಗಿ ವಿಡಿಯೋ ಮತ್ತು ಫೋಟೊಗಳನ್ನು ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಕ್ರಿಕೆಟಿಗ ಶಿಖರ್ ಧವನ್ ವಿಚ್ಛೇದನಕ್ಕೆ ದೆಹಲಿ ಕೋರ್ಟ್ ಒಪ್ಪಿಗೆ
ಕ್ರಿಕೆಟ್

ಕ್ರಿಕೆಟಿಗ ಶಿಖರ್ ಧವನ್ ವಿಚ್ಛೇದನಕ್ಕೆ ದೆಹಲಿ ಕೋರ್ಟ್ ಒಪ್ಪಿಗೆ

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಶಿಖರ್ ಧವನ್ ತಮ್ಮ ಪತ್ನಿ ಆಯೇಷಾ ಮುಖರ್ಜಿಯಿಂದ ವಿಚ್ಛೇದನ ಪಡೆದಿದ್ದಾರೆ. ದೆಹಲಿಯ ಪಟಿಯಾಲ ಹೌಸ್ ಕೋರ್ಟ್(ಕೌಟುಂಬಿಕ ನ್ಯಾಯಾಲಯ) ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು ಅನುಮೋದಿಸಿದೆ.

ಕುಡಿತದ ಚಟಕ್ಕೆ ಬಿದ್ದು ಪತಿ-ಮಗಳಿಂದ ದೂರವಾದೆ: ನಟಿ ಊರ್ವಶಿ ಕಣ್ಣೀರ ಕಥೆ
ಸಿನಿಮಾ ಸುದ್ದಿ

ಕುಡಿತದ ಚಟಕ್ಕೆ ಬಿದ್ದು ಪತಿ-ಮಗಳಿಂದ ದೂರವಾದೆ: ನಟಿ ಊರ್ವಶಿ ಕಣ್ಣೀರ ಕಥೆ

ಬಹುಭಾಷಾ ನಟಿ ಊರ್ವಶಿ ತಮ್ಮ ವೈಯಕ್ತಿಕ ಜೀವನದ ವಿಚಾರಕ್ಕೆ ಮತ್ತೆ ಸುದ್ದಿಯಾಗಿದ್ದಾರೆ, ವಿವಾಹವಾದ 8 ವರ್ಷದ ಬಳಿಕ ನಟಿ ಊರ್ವಶಿ ಡಿವೋರ್ಸ್ ಪಡೆದಿದ್ದರು. “ಅದಕ್ಕೆ ಕಾರಣ ನನ್ನ ಕುಡಿತ” ಎಂದು ಊರ್ವಶಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಪತ್ನಿಯನ್ನು ತೊರೆದು ಆರ್ ಎಸ್ಎಸ್ ಕಚೇರಿಯಲ್ಲಿದ್ದ ವ್ಯಕ್ತಿ: ವಿಚ್ಛೇದನ ಸಾಧ್ಯವಿಲ್ಲ ಎಂದ ಹೈಕೋರ್ಟ್!
ದೇಶ

ಪತ್ನಿಯನ್ನು ತೊರೆದು ಆರ್ ಎಸ್ಎಸ್ ಕಚೇರಿಯಲ್ಲಿದ್ದ ವ್ಯಕ್ತಿ: ವಿಚ್ಛೇದನ ಸಾಧ್ಯವಿಲ್ಲ ಎಂದ ಹೈಕೋರ್ಟ್!

ಪತ್ನಿಯ ವಿರುದ್ಧ ಕ್ರೂರತನದ ಆರೋಪ ಹೊರಿಸಿ ಸ್ಥಳೀಯ್ ಆರ್ ಎಸ್ಎಸ್ ಕಚೇರಿಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಗೆ ಕೆಳ ಹಂತದ ನ್ಯಾಯಾಲಯ ನೀಡಿದ್ದ ವಿಚ್ಛೇದನವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. 

'ಕೆಲವೇ ದಿನಗಳಲ್ಲಿ ನಿಮ್ಮೊಂದಿಗೆ ಖುಷಿ ವಿಷಯ ಹಂಚಿಕೊಳ್ತೀನಿ': ಪತ್ನಿಗೆ ವಿಚ್ಛೇದನ ನೀಡಿದ ಬಳಿಕ ಕಿರಿಕ್ ಕೀರ್ತಿ
ಸಿನಿಮಾ ಸುದ್ದಿ

'ಕೆಲವೇ ದಿನಗಳಲ್ಲಿ ನಿಮ್ಮೊಂದಿಗೆ ಖುಷಿ ವಿಷಯ ಹಂಚಿಕೊಳ್ತೀನಿ': ಪತ್ನಿಗೆ ವಿಚ್ಛೇದನ ನೀಡಿದ ಬಳಿಕ ಕಿರಿಕ್ ಕೀರ್ತಿ

ಪತ್ರಕರ್ತ, ನಿರೂಪಕ, ಬಿಗ್‌ಬಾಸ್ ಕನ್ನಡ ರಿಯಾಲಿಟಿ ಶೋನ ಸ್ಪರ್ಧಿಯಾಗಿದ್ದ ಕಿರಿಕ್ ಕೀರ್ತಿ ಇದೀಗ ಭಾರಿ ಸುದ್ದಿಯಲ್ಲಿದ್ದಾರೆ. ಪತ್ನಿ ಅರ್ಪಿತಾಗೆ ವಿಚ್ಛೇದನ ನೀಡಿರುವುದಾಗಿ ನೆನ್ನೆಯಷ್ಟೇ ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿದ್ದರು. ಇದೀಗ ಮತ್ತೊಂದು ಪೋಸ್ಟ್ ಮಾಡಿರುವ ಅವರು, ಇನ್ನು ಕೆಲವೇ ದಿನಗಳಲ್ಲಿ ಖುಷಿಯ ವಿಚಾರವೊಂದನ್ನು ಹಂಚಿಕೊಳ್ಳುವುದಾಗಿ ಹೇಳಿದ್ದಾರೆ.