divorce

ಯುಜ್ವೇಂದ್ರ ಚಾಹಲ್ ಜೊತೆ ಡೇಟಿಂಗ್ ವದಂತಿ; 'ಕೇರಿಂಗ್, ಹಂಬಲ್ ಮತ್ತು ಒಳ್ಳೆಯ ವ್ಯಕ್ತಿ' ಎಂದ ಆರ್‌ಜೆ ಮಹ್ವಾಶ್
ಧನಶ್ರೀ ವರ್ಮಾ ಅವರೊಂದಿಗೆ ವಿಚ್ಛೇದನ ಪಡೆಯಲು ಮುಂದಾದ ಬಳಿಕ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ವೇಳೆ ಚಾಹಲ್ ಅವರು ಇನ್‌ಸ್ಟಾಗ್ರಾಂ ಸೆಲೆಬ್ರಿಟಿ ಆರ್‌ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಂಡಿದ್ದರು.

ಚಾಹಲ್ ಜೊತೆ ಪಂಜಾಬ್ ಕಿಂಗ್ಸ್ ತಂಡದ ಬಸ್ ಹತ್ತಿದ ಆರ್‌ಜೆ ಮಹ್ವಾಶ್; ಡೇಟಿಂಗ್ ವದಂತಿಗಳಿಗೆ ಪುಷ್ಠಿ!
ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಪಂಜಾಬ್ ಕಿಂಗ್ಸ್ ಪಂದ್ಯಕ್ಕೂ ಮುನ್ನ, ಮಹ್ವಾಶ್ ಅವರು ಚಾಹಲ್ ಜೊತೆ ವಿಮಾನ ನಿಲ್ದಾಣದಿಂದ ನಿರ್ಗಮಿಸಿ ಲೆಗ್ ಸ್ಪಿನ್ನರ್‌ನೊಂದಿಗೆ ಫ್ರಾಂಚೈಸಿಯ ತಂಡದ ಬಸ್ ಹತ್ತುತ್ತಿರುವುದು ಕಂಡುಬಂದಿದೆ.

ನನಗೂ ಒಬ್ಬ ಗೆಳೆಯ ಬೇಕು! ನಾನ್ಯಾಕೆ 2ನೇ ಮದುವೆಯಾಗಿಲ್ಲ ಅಂದರೆ...: ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಹೇಳಿಕೆ ವೈರಲ್
2000ದ ದಶಕದ ಆರಂಭದಲ್ಲಿ ನಟ-ರಾಜಕಾರಣಿ ಪವನ್ ಕಲ್ಯಾಣ್ ಅವರೊಂದಿಗೆ ಡೀಪ್ ಲವ್ನಲ್ಲಿದ್ದು ಆ ನಂತರ ಮದುವೆಯಾಗಿದಾಂಪತ್ಯ ಜೀವನ ನಡೆಸಿದ್ದ ನಟಿ ರೇಣು ದೇಸಾಯಿ ಈಗ ಸಿಂಗಲ್ ಮದರ್.

20 ವರ್ಷಗಳ ದಾಂಪತ್ಯದ ಬಳಿಕ ಭಾರತೀಯ ಬಾಕ್ಸರ್ Mary Kom ಪ್ರತ್ಯೇಕ ವಾಸ; ವಿಚ್ಛೇದನ ವದಂತಿ?
ಮೇರಿ ಕೋಮ್ ಮತ್ತು ಓನ್ಲರ್ ಒಟ್ಟಿಗೆ ವಾಸಿಸುತ್ತಿಲ್ಲ. 2022ರ ಮಣಿಪುರ ವಿಧಾನಸಭಾ ಚುನಾವಣೆಯ ನಂತರ ಈ ಬದಲಾವಣೆ ಆಗಿದೆ. ಆ ಚುನಾವಣೆಯಲ್ಲಿ ಓನ್ಲರ್ ಸೋಲನ್ನು ಎದುರಿಸಿದರು.

ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಜೊತೆಗೆ ಡೇಟಿಂಗ್ ವದಂತಿ; ಕೊನೆಗೂ ಮೌನ ಮುರಿದ ಆರ್‌ಜೆ ಮಹ್ವಾಶ್ ಹೇಳಿದ್ದೇನು?
ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಇನ್‌ಸ್ಟಾಗ್ರಾಂ ಸೆಲೆಬ್ರಿಟಿ ಆರ್‌ಜೆ ಮಹ್ವಾಶ್ ಅವರೊಂದಿಗೆ ಚಾಹಲ್ ಕಾಣಿಸಿಕೊಂಡಾಗಿನಿಂದ, ಈ ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಊಹಾಪೋಹಗಳು ಕೇಳಿಬರುತ್ತಿವೆ.

ಮದುವೆಯಾದ ದಿನದಿಂದ ನಾನು...: ಜೈಲು ಪಾಲಾಗಿರುವ ನಟಿ ರನ್ಯಾರಾವ್ ಗೆ ವಿಚ್ಛೇದನ ನೀಡಲು ಪತಿ ಸಿದ್ಧತೆ!
ಈಗಾಗಲೇ ವೈವಾಹಿಕ ಜೀವನದಲ್ಲಿ ಸಾಕಷ್ಟು ಜಗಳ ಆಗಿದೆ, ಮನಸ್ತಾಪಗಳು ಇದ್ದಾವೆ ಅಂತ ಹೇಳಿಕೊಂಡಿದ್ದ ಜತೀನ್ ಹುಕ್ಕೇರಿ ಈಗ ವಿಚ್ಚೇದನಕ್ಕೆ ಮೊರೆ ಹೋಗಿದ್ದಾರೆ.

ಧನಶ್ರೀ ವರ್ಮಾ- ಯುಜ್ವೇಂದ್ರ ಚಾಹಲ್ ವಿಚ್ಛೇದನ; 'ಮದುವೆ' ಬಗ್ಗೆ ಕ್ರಿಕೆಟಿಗನ ಹಳೆಯ ಪೋಸ್ಟ್ ಮತ್ತೆ ವೈರಲ್!
ಯುಜ್ವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ 2020ರ ಡಿಸೆಂಬರ್‌ನಲ್ಲಿ ಗುರಂಗಾಂವ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದರು.

ವಿಚ್ಛೇದನ ಬೆನ್ನಲ್ಲೇ ಕೌಟುಂಬಿಕ ಹಿಂಸಾಚಾರದ ಕುರಿತ Dhanashree Verma ಹಾಡು ಬಿಡುಗಡೆ!
ಸೋಶಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮತ್ತು ನೃತ್ಯ ನಿರ್ದೇಶಿಕಿ ಧನಶ್ರಿ ವರ್ಮಾ ಗುರುವಾರ ಹೊಸ ಆಲ್ಬಂವೊಂದನ್ನು ಬಿಡುಗಡೆ ಮಾಡಿದ್ದು, ವಿವಾಹೇತರ ಸಂಬಂಧ, ಕೌಟುಂಬಿಕ ಹಿಂಸಾಚಾರದ ಬಲಿಯಾಗುವ ಹೆಣ್ಣಿನ ಕುರಿತ ಹಾಡಿನ ಆಲ್ಬಂ ಅನ್ನು ಬಿಡುಗಡೆ ಮಾಡಿದ್ದಾರೆ.

'Be your own sugar Daddy': ಟೀ ಶರ್ಟ್ ಬರಹದ ಮೂಲಕ ಧನಶ್ರೀ ವರ್ಮಾಗೆ Chahal ಖಡಕ್ ಸಂದೇಶ! ಏನಿದರ ಅರ್ಥ?
2020ರಲ್ಲಿ ವಿವಾಹವಾದ ಈ ದಂಪತಿ, ಕಳೆದ ಒಂದೂವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

