divorce

ಕ್ರಿಕೆಟಿಗ ಯುಜ್ವೇಂದ್ರ ಚಾಹಲ್- ಧನಶ್ರೀ ವರ್ಮಾಗೆ ಕೊನೆಗೂ ವಿಚ್ಛೇದನ ನೀಡಿದ ನ್ಯಾಯಾಲಯ!
ಚಾಹಲ್ ಮತ್ತು ವರ್ಮಾ ಪರಸ್ಪರ ಒಪ್ಪಿ ವಿಚ್ಛೇದನಕ್ಕಾಗಿ ಸಲ್ಲಿಸಿದ್ದ ಜಂಟಿ ಅರ್ಜಿಯ ಕುರಿತು ಕೌಟುಂಬಿಕ ನ್ಯಾಯಾಲಯವು ತೀರ್ಪು ನೀಡಿದೆ ಎಂದು ಚಾಹಲ್ ಪರ ವಕೀಲ ನಿತಿನ್ ಗುಪ್ತಾ ಹೇಳಿದ್ದಾರೆ.

ಯುಜ್ವೇಂದ್ರ ಚಾಹಲ್-ಧನಶ್ರೀ ವರ್ಮಾ ವಿಚ್ಛೇದನ, 4.5 ಕೋಟಿ ರೂ ಜೀವನಾಂಶ: ಆರ್‌ಜೆ ಮಹ್ವಾಶ್ ರಹಸ್ಯ ಪೋಸ್ಟ್!
ಇದೀಗ ಆರ್‌ಜೆ ಮಹ್ವಾಶ್ ತಮ್ಮ ಫೊಟೋಗಳನ್ನು ಹಂಚಿಕೊಂಡಿದ್ದು, ಅವರು ತಮ್ಮ ಪೋಸ್ಟ್‌ಗೆ ನೀಡಿರುವ ಶೀರ್ಷಿಕೆ ಇದೀಗ ಇಂಟರ್ನೆಟ್ ಬಳಕೆದಾರರ ಗಮನ ಸೆಳೆದಿದೆ.

Yuzvendra Chahal-Dhanashree Verma ವಿಚ್ಛೇದನ; ಜೀವನಾಂಶ 60 ಕೋಟಿ ರೂ ಅಲ್ಲ.. ಮತ್ತೆಷ್ಟು?
ಮೊದಲ ಬಾರಿಗೆ ಚಹಲ್ ಮತ್ತು ಧನಶ್ರೀ ವರ್ಮಾ ವಿಚ್ಚೇದನ ವಿಚಾರ ಬಹಿರಂಗಗೊಂಡಾಗ ಧನಶ್ರೀ ವರ್ಮಾ ಸುಮಾರು 60 ಕೋಟಿ ರೂಗಳಷ್ಟು ಜೀವನಾಂಶ ಕೇಳಿದ್ದಾರೆ ಎಂದು ವರದಿಯಾಗಿತ್ತು.

ಮಾಜಿ ಪತಿ ನಾಗ ಚೈತನ್ಯ ಜೊತೆಗಿನ ಮ್ಯಾಚಿಂಗ್ ಟ್ಯಾಟೂ ತೆಗೆದುಹಾಕಿದ ಸಮಂತಾ ರುತ್ ಪ್ರಭು!
ಸಮಂತಾ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಲವಾರು ಫೋಟೊಗಳನ್ನು ಹಂಚಿಕೊಂಡಿದ್ದು, ಕೈಯಲ್ಲಿನ ಹಚ್ಚೆ ಮಾಯವಾಗಿರುವುದನ್ನು ನೆಟ್ಟಿಗರು ಗಮನಿಸಿದ್ದಾರೆ.

ಆಸ್ಪತ್ರೆಯಿಂದ ಎಆರ್ ರೆಹಮಾನ್ ಬಿಡುಗಡೆ: 'ಮಾಜಿ ಪತ್ನಿ' ಎಂದು ಕರೆಯಬೇಡಿ, ನಾವಿನ್ನು ಗಂಡ-ಹೆಂಡತಿ; ಸೈರಾ ಬಾನು
ನಾವು ಇನ್ನೂ ಅಧಿಕೃತವಾಗಿ ವಿಚ್ಛೇದನ ಪಡೆದಿಲ್ಲ. ನಾವಿನ್ನೂ ಗಂಡ ಹೆಂಡತಿ ಎಂದು ನಾನು ನಿಮ್ಮೆಲ್ಲರಿಗೂ ಹೇಳಲು ಬಯಸುತ್ತೇನೆ.

ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಗೆ ಅಸೌಖ್ಯ: ತಪಾಸಣೆ ಮುಗಿಸಿ ಮನೆಗೆ ವಾಪಸ್
ಕಳೆದ ತಿಂಗಳು, ಎಆರ್ ರೆಹಮಾನ್ ಚೆನ್ನೈನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಎಡ್ ಶೀರನ್ ಅವರೊಂದಿಗೆ ಪ್ರದರ್ಶನ ನೀಡಿದ್ದರು. ಒಂದು ವಾರದ ನಂತರ, ಅವರು ತಮ್ಮ ಚಿತ್ರ ಚಾವಾ ಸಂಗೀತ ಬಿಡುಗಡೆ ಸಮಾರಂಭದಲ್ಲಿಯೂ ಕಾಣಿಸಿಕೊಂಡಿದ್ದರು.

'ಟ್ರಯಲ್‌ಗೋಸ್ಕರ ಮದುವೆಯಾಗಿದ್ದೆ ಅಷ್ಟೇ..': 4 ತಿಂಗಳಿಗೇ ನಟಿ Aditi Sharma ವಿಚ್ಚೇದನ, ಸಹನಟನೊಂದಿಗೆ 'ಅಕ್ರಮ ಸಂಬಂಧ' ಎಂದ ಪತಿ!
ಬಾಲಿವುಡ್ ನ ಖ್ಯಾತ ಕಿರುತೆರೆ ನಟಿ ಅದಿತಿ ಶರ್ಮಾ ಅವರು ಮದುವೆಯಾಗಿ ಕೇವಲ 4 ತಿಂಗಳುಗಳಲ್ಲೇ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ.

ಲೋಕ ಅದಾಲತ್: ವಿಚ್ಛೇದನ ಅರ್ಜಿ ಹಿಂಪಡೆದು 5 ವರ್ಷಗಳ ಬಳಿಕ ಒಂದಾದ ದಂಪತಿ
ಭಾಗೀರಥಿ ಪರವಾಗಿ ವಕೀಲ ನಂಜಯ್ಯ ಹಾಗೂ ಅನಿಲ್ ರಾಜ್ ಪರ ವಕೀಲ ಸಿದ್ದರಾಜು ವಾದ ಮಂಡಿಸಿದ್ದರು. ಎರಡು ಕಡೆಯ ವಕೀಲರ ಸಮ್ಮುಖದಲ್ಲಿ ರಾಜಿ ಸಂಧಾನದ ಮೂಲಕ ದಂಪತಿ ಒಂದಾದರು.

37 ವರ್ಷಗಳ ದಾಂಪತ್ಯ ಜೀವನದಲ್ಲಿ ಬಿರುಕು! ಬಾಲಿವುಡ್ ನಟ ಗೋವಿಂದ, ಸುನೀತಾ ಅಹುಜಾ ವಿಚ್ಛೇದನಕ್ಕೆ ಮುಂದು! ಹುಳಿ ಹಿಂಡಿದ್ರಾ ಆ ನಟಿ?
37 ವರ್ಷಗಳ ದಾಂಪತ್ಯ ಜೀವನದ ನಂತರ ಉಂಟಾದ ಮನಸ್ತಾಪವೇ ಅವರಿಬ್ಬರ ನಡುವಿನ ವಿಚ್ಛೇದನಕ್ಕೆ ಕಾರಣ ಎನ್ನಲಾಗುತ್ತಿದೆ. ಕೆಲದಿನಗಳಿಂದ ಅವರು ಒಟ್ಟಿಗೆ ವಾಸಿಸುತ್ತಿರಲಿಲ್ಲ ಎಂದು ಕೆಲವೊಂದು ಮಾಧ್ಯಮಗಳು ಹೇಳಿವೆ.

