ಹಿಂದೂ ವಿವಾದ ಕಾಯ್ದೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿರುವ ಸುಪ್ರೀಂ ಕೋರ್ಟ್, ವಿಚ್ಚೇದನ ಸಂದರ್ಭದಲ್ಲಿ "6 ತಿಂಗಳ ಕಾಯುವಿಕೆ' ಕಡ್ಡಾಯವಲ್ಲ ಎಂದು ತೀರ್ಪು ನೀಡಿದೆ.