ಸಿನಿಮಾ ಸುದ್ದಿಮುಂಬಯಿ: ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಕೊರೋನಾಗೆ ಬಲಿ
ಕಿರುತೆರೆ ನಟಿ ದಿವ್ಯಾ ಭಟ್ನಾಕರ್ ಅವರು ಕೋವಿಡ್–19 ಹಾಗೂ ನ್ಯುಮೋನಿಯಾದಿಂದಾಗಿ ಮೃತಪಟ್ಟಿದ್ದಾರೆ. ಕಳೆದವಾರ ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.