Divya Darshana

'ಬೆಂಗಳೂರು ದಿವ್ಯ ದರ್ಶನ'ಕ್ಕೆ ಉತ್ತಮ ಸ್ಪಂದನೆ: ವಾರದ ಎಲ್ಲಾ ದಿನಗಳಲ್ಲೂ ಸೇವೆ ಒದಗಿಸಲು BMTC ಮುಂದು!
ಟೂರ್ ಪ್ಯಾಕೇಜ್ ಮೂಲಕ ಬೆಳಗ್ಗೆ 8-30ಕ್ಕೆ ಮೆಜೆಸ್ಟಿಕ್ನಿಂದ ಹೊರಟು ಸಂಜೆ 5-30 ರ ವರೆಗೆ ಎಸಿ ಬಸ್ ನಲ್ಲಿ ಪ್ರವಾಸಿಗರನ್ನು 8 ಕಡೆ ಕರೆದೊಯ್ಯಲಾಗುತ್ತದೆ. ಮತ್ತೆ ಮೆಜೆಸ್ಟಿಕ್ಗೆ ಬಸ್ ವಾಪಸ್ ಕರೆದುಕೊಂಡು ಬಂದು ಬಿಡಲಾಗುತ್ತದೆ.

BMTC: 'ದಿವ್ಯ ದರ್ಶನ' ವೀಕೆಂಡ್ ಟೂರ್ ಪ್ಯಾಕೇಜ್ ಆರಂಭ; ಪ್ರಸಿದ್ಧ ದೇವಾಲಯಗಳ ದರ್ಶನಕ್ಕೆ ಅವಕಾಶ
'ದಿವ್ಯ ದರ್ಶನ' ಬಸ್‌ಗೆ ವಯಸ್ಕರಿಗೆ ರೂ.450 ಹಾಗೂ ಮಕ್ಕಳಿಗೆ ರೂ.350 ದರ ನಿಗದಿಸಲಾಗಿದೆ. ಈ ಬಸುಗಳು ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್ ಬಿಎಂಟಿಸಿ) ಬೆಳಿಗ್ಗೆ 8.30 ಕ್ಕೆ ಆರಂಭ ಆಗಲಿದ್ದು, ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್ ಬಿಎಂಟಿಸಿ) ಸಂಜೆ 6ಕ್ಕೆ ವಾಪಸ್ ಬರಲಿದೆ.

