divya pahuja

ಹರಿಯಾಣ: ಮಾಜಿ ಮಾಡೆಲ್ ದಿವ್ಯಾ ಪಹುಜಾ ಮೃತದೇಹ ಕಾಲುವೆಯಲ್ಲಿ ಪತ್ತೆ
ಗುರುಗ್ರಾಮ್ನ ಹೋಟೆಲ್ವೊಂದರಲ್ಲಿ ಹತ್ಯೆಗೀಡಾದ ಮಾಜಿ ಮಾಡೆಲ್ ದಿವ್ಯಾ ಪಹುಜಾ ಅವರ ಮೃತದೇಹ ಹರಿಯಾಣದ ಫತೇಹಾಬಾದ್ ಜಿಲ್ಲೆಯ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗ್ಯಾಂಗ್ಸ್ಟರ್ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯೆ
ಗ್ಯಾಂಗ್ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ

