ರಾಜ್ಯಅಳಿಯನ ಅಪಹರಣ, ಬಲವಂತವಾಗಿ ಮೆಂಟಲ್ ಆಸ್ಪತ್ರೆಗೆ ದಾಖಲು: ಕಾಂಗ್ರೆಸ್ ನಾಯಕಿ ವಿರುದ್ಧ ಎಫ್ಐಆರ್
ಸ್ವಂತ ಅಳಿಯನನ್ನೇ ಹುಚ್ಚನಂತೆ ಬಿಂಬಿಸಲು ಪ್ರಯತ್ನಿಸಿದ ಮತ್ತು ಬಲವಂತವಾಗಿ ಮೆಂಟಲ್ ಆಸ್ಪತ್ರೆಗೆ ಸೇರಿಸಿದ ಹಾಗೂ ಅಪಹರಣ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.