ದೇಶಔಷಧ ಮಾಫಿಯಾದಿಂದ ಬೆದರಿಕೆ: ಪ್ರಧಾನಿ ಮೋದಿಗೆ ಪತ್ರ ಬರೆದ "ಕಟ್ಟಪ್ಪ" ಸತ್ಯರಾಜ್ ಪುತ್ರಿ
ಕಳಪೆ ಔಷಧಿಗಳನ್ನೇ ರೋಗಿಗಳಿಗೆ ಬರೆದು ಕೊಡುವಂತೆ ಅಮೆರಿಕ ಮೂಲದ ಔಷಧ ತಯಾರಿಕಾ ಸಂಸ್ಥೆಗಳು ಬೆದರಿಕೆ ಹಾಕುತ್ತಿವೆ ಎಂದು ಆರೋಪಿಸಿ ದಕ್ಷಿಣ ಭಾರತದ ಖ್ಯಾತ ನಟ ಬಾಹುಬಲಿ ಕಟ್ಟಪ್ಪ ಖ್ಯಾತಿಯ ಸತ್ಯರಾಜ್ ಪುತ್ರಿ ದಿವ್ಯಾ ಸತ್ಯರಾಜ್ ಅವರು ಪ್ರಧಾನಿ ಮೋದಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.