ವಿದೇಶಕೆನಡಾ ಸಂಸತ್ತಿನಲ್ಲಿ 23 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿದ್ದ ದೀಪಾವಳಿ ಆಚರಣೆ ದಿಢೀರ್ ರದ್ದು!
ಕಳೆದ ವರ್ಷ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹಳಸುತ್ತಿವೆ ಭಾರತದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಕೆನಡಾದ ವಿರೋಧ ಪಕ್ಷದ ನಾಯಕ ಪಿಯರೆ ಪೊಲಿಯೆವ್ರೆ ಕಚೇರಿಯು ರದ್ದುಗೊಳಿಸಿದೆ.