ದೇಶನಂಬಿಕೆ ಇರುವವರಿಗೆ ಮಾತ್ರ ದೀಪಾವಳಿ ಶುಭಾಶಯ: ಮತ್ತೆ ವಿವಾದ ಎಬ್ಬಿಸಿದ ಉದಯನಿಧಿ ಸ್ಟಾಲಿನ್; ಬಿಜೆಪಿ ಕಿಡಿ
ಕೆಲವರು ನನಗೆ ಶುಭಾಶಯ ಹೇಳಬೇಕಾ?, ಹೇಳಬಾರದಾ? ಎಂದು ಯೋಚಿಸುತ್ತಿದ್ದರು, ನನಗೆ ಬರೀ ಶುಭಾಶಯ ಅಂತ ಹೇಳಿದ್ದರು. ಆದರೆ ನಾನು ದೀಪಾವಳಿ ಹಬ್ಬದಲ್ಲಿ ನಂಬಿಕೆ ಇರುವವರಿಗೆ ಮಾತ್ರ ಶುಭಾಶಯ ಕೋರುತ್ತೇನೆ.