Diwali

ನಟ ದರ್ಶನ್ ಸೇರಿದಂತೆ ಸ್ಯಾಂಡಲ್ ವುಡ್ ನಟ, ನಟಿಯರಿಂದ ದೀಪಾವಳಿ ಶುಭಾಶಯ
ನಟ ದರ್ಶನ್ ಸೇರಿದಂತೆ ಸ್ಯಾಂಡಲ್ ವುಡ್ ನಟ, ನಟಿಯರು ನಾಡಿನ ಜನತೆಗೆ, ಅಭಿಮಾನಿ, ಹಿತೈಷಿಗಳಿಗೆ ದೀಪಾವಳಿ ಹಬ್ಬದ ಶುಭ ಹಾರೈಸಿದ್ದಾರೆ.

ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ದೀಪಗಳ ಹಬ್ಬ ದೀಪಾವಳಿಯ ಅಂಗವಾಗಿ ಹಿಂದೂಗಳಿಗೆ ಶುಭಾಶಯವನ್ನು ಕೋರಿದ್ದಾರೆ

ಮಾತೃಭೂಮಿ ರಕ್ಷಣೆ, ದೇಶದ ಸೇವೆ ಎಂದಿಗೂ ನಮ್ಮ ಗೌರವ: ಮೋದಿ ದೀಪಾವಳಿ ಶುಭಾಶಯಕ್ಕೆ ಬಿಎಸ್ಎಫ್ ಪ್ರತಿಕ್ರಿಯೆ
ಮಾತೃಭೂಮಿ ರಕ್ಷಣೆ ಮಾಡುವುದು ಹಾಗೂ ದೇಶಕ್ಕಾಗಿ ಸೇವೆ ಮಾಡುತ್ತಿರುವುದು ನಮ್ಮ ಗೌರವ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೀಪಾವಳಿ ಶುಭಾಶಯಕ್ಕೆ ಗಡಿ ಭದ್ರತಾ ಪಡೆ ಪ್ರತಿಕ್ರಿಯೆ ನೀಡಿದೆ.

ನಾಡಿನ ಜನತೆಗೆ ಮುಖ್ಯಮಂತ್ರಿ ದೀಪಾವಳಿ ಶುಭಾಶಯ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ.

ದೇಶ ಕಾಯುವ ವೀರ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ
ಪ್ರತೀ ವರ್ಷದಂತೆ ಈ ವರ್ಷವೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೀಪಾವಳಿ ಹಬ್ಬವನ್ನು ದೇಶದ ಗಡಿ ಕಾಯುವ ವೀರ ಯಧರೊಂದಿಗೆ ಆಚರಿಸಿಕೊಳ್ಳಲಿದ್ದಾರೆ.

ದೀಪಾವಳಿಯಂದು ಸೈನಿಕರಿಗೆ ಕೃತಜ್ಞತೆ ಸಲ್ಲಿಸುವ ಸಂಕೇತವಾಗಿ ದೀಪಗಳನ್ನು ಬೆಳಗಿಸೋಣ: ಪ್ರಧಾನಿ ಮೋದಿ
ಬೆಳಕಿನ ಹಬ್ಬ ದೀಪಾವಳಿಯಂದು ಸೈನಿಕರಿಗೆ ಕೃತಜ್ಞತೆ ಸಲ್ಲಿಸುವ ಸಂಕೇತವಾಗಿ ದೀಪಗಳನ್ನು ಬೆಳಗಿಸೋಣ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

ದೀಪಾವಳಿಗೆ ಪಟಾಕಿ ಹಚ್ಚುವುದೇಕೆ?
ನರಕಾಸುರ ಭೂಮಿ ಪುತ್ರ, ದುಷ್ಟನಾದ ನರಕಾಸುರನನ್ನು ಕೃಷ್ಣ ಸಂಹಾರ ಮಾಡಿ ಭೂಮಿಯಲ್ಲಿ ಸುಟ್ಟಾಗ ದೇಹ ರಾಸಾಯನಿಕವಾಗಿದ್ದು ಅದು ಬಣ್ಣಬಣ್ಣವಾಗಿ ಸಿಡಿಯಿತು ಎಂದು ಅದರ ಪ್ರತೀಕವಾಗಿ ದೀಪಾವಳಿ ಸಮಯದಲ್ಲಿ ಪಟಾಕಿ ಹಚ್ಚುವುದು ಎಂದು ಉತ್ತರ ಭಾರತದ ಕಡೆ ಜಾನಪದ ಕಥೆ ಪ್ರಚಲಿತದಲ್ಲಿದೆ.

ದೀಪಾವಳಿ ಎಂದರೇನು, ಎಷ್ಟು ದಿನಗಳ ಹಬ್ಬ, ದೀಪಗಳಿಗೇನು ಮಹತ್ವ?
ಅಸತೋಮಾ ಸದ್ಗಮಯಾ, ತಮಸೋ ಮಾ ಜ್ಯೋತಿರ್ಗಮಯ, ಬೆಳಕಿನ ಹಬ್ಬ ದೀಪಾವಳಿ, ನಮ್ಮ ಜೀವನದ ಕಷ್ಟಗಳನ್ನು ಹೊಡೆದೋಡಿಸಿ ಬೆಳಕನ್ನು ಕಂಡು ಸಂಭ್ರಮಿಸುವಂತಹ ವಿಶೇಷ ಹಬ್ಬ.

ಗಡಿಯಲ್ಲಿ ದೀಪಾವಳಿ ಹಬ್ಬ ಆಚರಿಸಿದ ವೀರ ಯೋಧರು
ಗಡಿ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೇಶದ ವೀರ ಯೋಧರು ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಣೆ ಮಾಡಿದ್ದಾರೆ.

