ಬಂಧನಕ್ಕೊಳಗಾಗಿರುವ ಮೂವರನ್ನು ಉಮರ್ನಗರ ನಿವಾಸಿಗಳಾದ ಮೊಹಮ್ಮದ್ ಓವೈಸ್ (48), ಮೊಹಮ್ಮದ್ ಹನೀಫ್ (34) ಮತ್ತು ರಶಾದ್ನಗರದ ಅಬ್ದುಲ್ ಅಲೀಮ್ (37) ಎಂದು ಗುರುತಿಸಲಾಗಿದೆ.