ರಾಜ್ಯಬೆಂಗಳೂರು: ಅತ್ಯಾಚಾರ ಆರೋಪ ಬೆನ್ನಲ್ಲೇ ಡಿಜೆ ಹಳ್ಳಿ ಇನ್ಸ್ಪೆಕ್ಟರ್ ಸುನೀಲ್ ಅಮಾನತು!
ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ರನ್ನು ಅಮಾನತು ಮಾಡಲಾಗಿದೆ. 36 ವರ್ಷದ ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.