ರಾಜ್ಯಡಿಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ಜಾಕಿರ್ ಗೆ ಡಿಸೆಂಬರ್ 16ರವರೆಗೆ ನ್ಯಾಯಾಂಗ ಬಂಧನ
ಡಿಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬಂಧಿಸಿರುವ ಮಾಜಿ ಕಾರ್ಪೊರೇಟರ್ ರಾಕಿಬ್ ಜಾಕೀರ್ ಅವರಿಗೆ ಡಿಸೆಂಬರ್ 16ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಅದೇಶಿಸಿದೆ.