DJ Halli riots

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣವನ್ನು ರಾಜ್ಯ ಸರ್ಕಾರ ದುರ್ಬಲಗೊಳಿಸುತ್ತಿದೆ: ಪ್ರಹ್ಲಾದ ಜೋಶಿ
ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರ ಪ್ರಕರಣವನ್ನು ದುರ್ಬಲಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ.

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ವರದಿ ಒಪ್ಪಿಕೊಂಡ ಸರ್ಕಾರದ ಕ್ರಮ ಸರಿಯಿದೆ; ಮಾಜಿ ಸಿಎಂ ಬೊಮ್ಮಾಯಿ
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಸಂದರ್ಭದಲ್ಲಿ ಹಿಂದಿನ ಸರ್ಕಾರ ನೇಮಿಸಿದ್ದ ಮ್ಯಾಜಿಸ್ಟ್ರೇಟ್ ಪೊಲೀಸರು ತೆಗೆದುಕೊಂಡ ಕ್ರಮ ಸರಿಯಾಗಿದೆ ಎಂದು ನೀಡಿದ್ದ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ತಾಗಿ ಒಪ್ಪಿಕೊಂಡಿದ್ದು ಸರಿಯಾದ ಕ್ರಮವಾಗಿದ್ದು, ತಮ್ಮ ಸರ್ಕಾರದ ತೀರ್ಮಾನ ಸರಿಯಾಗಿತ್ತು...

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖಾ ವರದಿ ಅಂಗೀಕರಿಸಿದ ರಾಜ್ಯ ಸರ್ಕಾರ
ರಾಜ್ಯ ರಾಜಧಾನಿ ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ರಾಜ್ಯ ಸರಕಾರ ಶನಿವಾರ ಅಂಗೀಕರಿಸಿದೆ.

ಡಿ.ಜೆ ಹಳ್ಳಿ ಗಲಭೆ ಬೆಂಬಿಡದ ಭೂತದಂತೆ ಕಾಡುತ್ತಿದೆ 'ಅಖಂಡ' ಶ್ರೀನಿವಾಸಮೂರ್ತಿಗೆ!: ಪುಲಕೇಶಿ ನಗರ ಕಾಂಗ್ರೆಸ್ ಟಿಕೆಟ್ ಯಾರಿಗೆ?
ಆಗಸ್ಟ್ 2020 ರಂದು ದೇವಜೀವನಹಳ್ಳಿ (ಡಿಜೆ ಹಳ್ಳಿ)ಯಲ್ಲಿ ನಡೆದ ಗಲಭೆ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಬೆಂಬಿಡದ ಭೂತದಂತೆ ಕಾಡುತ್ತಿದೆ. 2018 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನ ಬಿ. ಪ್ರಸನ್ನ ಕುಮಾರ್ ವಿರುದ್ಧ 81,626 ಮತಗಳಿಂದ ಅತಿ ಹೆಚ್ಚು ಮತಗಳಿಂದ ಅಖಂಡ ಗೆಲುವು ಸಾಧಿಸಿದ್ದರು.

ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿಗಳಿಗೆ ಹೈಕೋರ್ಟ್ ಜಾಮೀನು
ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ 115 ಮಂದಿ ಆರೋಪಿಗಳಿಗೆ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ಬೆಂಕಿ ಬಿದ್ದ ಮನೆಯಲ್ಲೂ ರಾಜಕಾರಣವೇ? ಪ್ರಕರಣದ ರಾಜಕೀಯ ಲಾಭಕ್ಕೆ ಮುಂದಾದ ಕೈ-ಕಮಲಕ್ಕೆ ಎಚ್ ಡಿಕೆ ಪ್ರಶ್ನೆ
ಡಿ.ಜೆ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜಕೀಯ ಧ್ರುವೀಕರಣಕ್ಕೆ ಪ್ರಯತ್ನಿಸುತ್ತಿವೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ

ಗಲಭೆಕೋರರಿಗೆ ಉಗ್ರ ಸಂಘಟನೆಗಳ ಸಂಪರ್ಕವಿರುವುದು ಎನ್ಐಎ ತನಿಖೆಯಲ್ಲಿ ಬಯಲು: ಬಸವರಾಜ್ ಬೊಮ್ಮಾಯಿ
ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಎನ್ಐಎ ಜಂಟಿ ಕಾರ್ಯಾಚರಣೆ ಮುಂದುವರೆಯಲಿದೆ ಇದಕ್ಕಾಗಿ ರಾಜ್ಯದ ಗೃಹ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲಿದೆ.ಘಟನೆಯಲ್ಲಿ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದನ್ನು ಎನ್ಐಎ ತನಿಖೆಯಲ್ಲಿ ಬಹಿರಂಗಪಡಿಸಿದೆ.

