ರಾಜಕೀಯಡಿಜೆ ಹಳ್ಳಿ ಪ್ರಕರಣ ರಾಜಕೀಯಗೊಳಿಸುವ ಪ್ರಶ್ನೆಯೇ ಇಲ್ಲ: ತನಿಖೆಯಿಂದ ಸತ್ಯ ಹೊರಬರಲಿದೆ; ಯಡಿಯೂರಪ್ಪ
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸತ್ಯ ಸಂಗತಿ ತನಿಖೆಯಿಂದ ಹೊರಬರುತ್ತಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸತ್ಯ ಸಂಗತಿ ಹೊರಬಂದ ಮೇಲೆ ಎಲ್ಲಾ ಗೊತ್ತಾಗಲಿದೆ ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು.