DJ Halli

ಡಿಜೆ ಹಳ್ಳಿ ಗಲಭೆ ಪ್ರಕರಣ: ಆಟೋ ಚಾಲಕನ ಬಂಧಿಸಿದ ಎನ್ಐಎ
ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದೆ.

ಡಿಜೆ ಹಳ್ಳಿ ಗಲಭೆ ಪ್ರಕರಣ: ಪೊಲೀಸರಿಗೆ ಸಹಾಯ ಮಾಡುವ ಸಲುವಾಗಿ ನಮ್ಮನ್ನು ಸ್ಥಳಕ್ಕೆ ಕರೆಯಲಾಗಿತ್ತು- ಎನ್ಐಎಗೆ ಶಾಸಕರ ಹೇಳಿಕೆ
ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ನನ್ನನ್ನು ಕರೆದಿದ್ದು ಅಚ್ಚರಿ ಮೂಡಿಸಿದೆ. ಡಿಜೆ ಹಳ್ಳಿ ಗಲಭೆ ಸ್ಥಳಕ್ಕೆ ಭೇಟಿ ನೀಡಿದ್ದೆವು ಎಂಬ ಕಾರಣಕ್ಕೆ ಕರೆದಿದ್ದರು.

ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಸಲ್ಲಿಸಲಾಗಿರುವ ಚಾರ್ಜ್'ಶೀಟ್ ಹಿಂದೆ ರಾಜಕೀಯ ಪಿತೂರಿ: ಡಿ.ಕೆ. ಶಿವಕುಮಾರ್
ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಸಲ್ಲಿಸಲಾಗಿರುವ ಚಾರ್ಜ್ ಶೀಟ್ ರಾಜಕೀಯ ಪಿತೂರಿಯಾಗಿದ್ದು, ಕಾಂಗ್ರೆಸ್ ಪಕ್ಷ ಯಾವುದೇ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ 2 ಪ್ರಕರಣ ತನಿಖೆ ಎನ್ಐಎ ಸುಪರ್ದಿಗೆ
ನಗರದ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಐಜಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ರಾಷ್ಟ್ರೀಯ ತನಿಖಾ ದಳದ ವಿಶೇಷ ತಂಡವು ಮಂಗಳವಾರದಿಂದ ಅಧಿಕೃತವಾಗಿ ತನಿಖೆ ಆರಂಭಿಸಿದೆ.

ಡಿಜೆ ಹಳ್ಳಿ ಗಲಭೆ ಪ್ರಕರಣ: 2 ಕೇಸ್ ಎನ್'ಐಎಗೆ ವಹಿಸಲು ಸರ್ಕಾರ ನಿರ್ಧಾರ
ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಕಾನೂನುಬಾಹಿರ ಅಪರಾಧ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ದಾಖಲಿಸಲಾಗಿರುವ ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಎನ್ಐಎ ಹೈಕೋರ್ಟ್'ಗೆ ಶುಕ್ರವಾರ ಮಾಹಿತಿ ನೀಡಿದೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ: ಬಂಧಿತರಲ್ಲಿ 21 ಆರೋಪಿಗಳು ಅಪ್ರಾಪ್ತರು
ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ 21ಕ್ಕೂ ಹೆಚ್ಚು ಅಪ್ರಾಪ್ತ ಬಾಲಕರು ಬಂಧಿತರಲ್ಲಿ ಸೇರಿದ್ದಾರೆ.

ಬಿಬಿಎಂಪಿ ಚುನಾವಣೆಗಾಗಿ ಬಿಜೆಪಿಯಿಂದ ಡಿ.ಜೆ. ಹಳ್ಳಿ ಗಲಭೆ- ಸಂಸದ ಡಿ. ಕೆ. ಸುರೇಶ್
ಡಿ.ಜೆ ಹಳ್ಳಿ ಪ್ರಕರಣಕ್ಕೂ ಫೋನ್ ಟ್ಯಾಪಿಂಗ್‌ಗೂ ಸಂಬಂಧವಿಲ್ಲ.ಕಾಂಗ್ರೆಸ್ ನಾಯಕರ ಫೋನ್ ಟ್ಯಾಪಿಂಗ್ ಆರೋಪವಲ್ಲ, ಅದು ಸತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಸಂಪುಟ ಸಭೆ ಇಂದು: ಪಿಎಫ್ಐ ನಿಷೇಧ ಕುರಿತು ಮಹತ್ವದ ನಿರ್ಣಯ ಸಾಧ್ಯತೆ
ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಪಿಎಫ್ಐ ನಿಷೇಧ ಕುರಿತು ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಡಿಜೆ.ಹಳ್ಳಿ ಗಲಭೆ ಪ್ರಕರಣ: ದೆಹಲಿಗೆ ಡಿಕೆಶಿ ಭೇಟಿ, ಕಾಂಗ್ರೆಸ್ ಉನ್ನತ ನಾಯಕರಿಗೆ ವರದಿ ಸಲ್ಲಿಕೆ
ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ 4 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರಿಗೆ ಡಿಜೆ.ಹಳ್ಳಿ ಗಲಭೆ ಪ್ರಕರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಪಕ್ಷದ ಚಟುವಟಿಕೆಳ ನಾಲ್ಕೈದು ತಿಂಗಳ ವರದಿಯನ್ನು ಸಲ್ಲಿಸಲಿದ್ದಾರೆಂದು ಹೇಳಲಾಗುತ್ತಿದೆ.

