DK brothers

'ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?'
ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

ಫಲಿಸದ ಡಿಕೆ ಸಹೋದರರ ತಂತ್ರ: ಆರ್ ಆರ್ ನಗರದಲ್ಲಿ ಮುನಿರತ್ನ ಕ್ಲೀನ್ ಸ್ವೀಪ್
ಮುನಿರತ್ನ ತಮ್ಮ ಹಿಂದಿನ ಚುನಾವಣೆಗಿಂತ ಈ ಬಾರಿ ಮತಗಳ ಅಂತರವನ್ನು ಡಬಲ್ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮುನಿರತ್ನ ಅವರಿಗೆ ಕಾಂಗ್ರೆಸ್ ನ ಸಾಂಪ್ರಾದಾಯಿಕ ಮತಗಳ ಜೊತೆಗೆ ಬಿಜೆಪಿ ಮತಗಳು ಸೇರಿವೆ.

ರಾಜರಾಜೇಶ್ವರಿನಗರ ಉಪ ಚುನಾವಣೆ: 'ಡಿಕೆ ಬ್ರದರ್ಸ್' ಪವರ್ ನಿಂದ 'ಕೈ' ಅಭ್ಯರ್ಥಿ ಗೆಲುವಿನ ವಿಶ್ವಾಸ
ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ನಿಂದ ದಿವಂಗತ ಐಎಎಸ್ ಅಧಿಕಾರಿ ಪತ್ನಿ ಎಚ್.ಕುಸುಮಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಕಿರುಕುಳ ನೀಡಲು ಕೇಂದ್ರ ಸಿಬಿಐ ಸಂಸ್ಥೆಯನ್ನು ಬಳಸಿಕೊಳ್ಳುತ್ತಿದೆ: ಡಿ.ಕೆ.ಸುರೇಶ್
ಸಿಬಿಐ ದಾಳಿ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರು, ಕಿರುಕುಳ ನೀಡುವ...

