ರಾಜ್ಯಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಭೇಟಿಯಾದ ಡಿ.ಕೆ ಶಿವಕುಮಾರ್: Metro, RRTS ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ
ಬೆಂಗಳೂರು ಮೆಟ್ರೋ ಯೋಜನೆಯ ಹಂತ–2ರ ಪರಿಷ್ಕೃತ ಪೂರ್ಣಗೊಳಿಸುವ ವೆಚ್ಚ (ಆರ್ಸಿಸಿ) ಪ್ರಮುಖವಾಗಿದೆ. ಈ ಯೋಜನೆಯ ಅಂದಾಜು ವೆಚ್ಚವು ರೂ.26,405.14 ಕೋಟಿಯಿಂದ ರೂ.40,425.02 ಕೋಟಿಗೆ ಏರಿಕೆಯಾಗಿದೆ.