ರಾಜಕೀಯರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ; ಐವರು ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ
ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ತುಂಬಾ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆಂದು ರಾಜಕೀಯ ಮೂಲಗಳು ತಿಳಿಸಿವೆ. ಸರ್ಕಾರದ ಪ್ರತಿಯೊಂದು ಹೆಜ್ಜೆಯನ್ನೂ ನಿಗೂಢವಾಗಿ ಗಮನಿಸಲು ಬೃಹತ್ ಖಾಸಗಿ ಏಜೆನ್ಸಿಗಳನ್ನು ಬಳಸಿಕೊಳ್ಳಲಾಗುತ್ತಿದೆ.