ರಾಜಕೀಯCM ಪಟ್ಟ ಜಟಾಪಟಿ: ಮತ್ತಷ್ಟು ಹರಿತವಾಯ್ತು ದಲಿತ ಸಿಎಂ ಅಸ್ತ್ರ; DKS ವಿರುದ್ಧ ಸಿದ್ದು ಬಣ ಪ್ರತಿತಂತ್ರ..!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಹಾಗೂ ತಮ್ಮ ಪುತ್ರ ಪ್ರಿಯಾಂಕ್ ಖರ್ಗೆಯನ್ನು ಉಪಮುಖ್ಯಮಂತ್ರಿಯಾಗಿ ಪರಿಗಣಿಸುವ ಚರ್ಚೆಗೆ ಒಲವು ತೋರಿದ್ದಾರೆ ಎನ್ನಲಾಗುತ್ತಿದೆ. ಈ ಮಾಹಿತಿ ಸಿದ್ದರಾಮಯ್ಯ ಬಣದ ಕಣ್ಣು ಕೆಂಪಗಾಗುವಂತೆ ಮಾಡಿದೆ.