ರಾಜ್ಯನಿಗಮ, ಮಂಡಳಿಗಳಿಗೆ ನೇಮಕ: ನಾಲ್ಕು ತಾಸು ಸಭೆ ನಡೆಸಿದ ಸಿಎಂ, ಡಿಸಿಎಂ!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ನಿಗಮ, ಮಂಡಳಿಗೆ ಶಾಸಕರನ್ನು ನೇಮಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಮಾರು ನಾಲ್ಕು ತಾಸು ಸಭೆ ನಡೆಸಿದ್ದಾರೆ.