ರಾಜ್ಯಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!
ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿರುವ ಸ್ಥಿತಿಯಲ್ಲಿ ರಾಜ್ಯದ ಜನತೆ ಕೂಡಾ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದಿದ್ದಾರೆ.