ರಾಜಕೀಯಸಿಎಂ ಕುರ್ಚಿ ಗುದ್ದಾಟ: ಖರ್ಗೆ ಬೆಂಗಳೂರಿನಲ್ಲಿದ್ದರೂ ಡಿಕೆಶಿ ಬಣದ ಮೂರನೇ ಬ್ಯಾಚ್ ರಾತ್ರೋರಾತ್ರಿ ದೆಹಲಿಗೆ ಪ್ರಯಾಣ! ತುರ್ತು ಸಭೆಗೆ ಒತ್ತಡ?
ಆರರಿಂದ ಎಂಟು ಶಾಸಕರು ನಿನ್ನೆ ತಡರಾತ್ರಿ ರಾಜಧಾನಿಗೆ ಬಂದಿಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ ದೆಹಲಿಗೆ ಪ್ರಯಾಣಿಸುವ ನಿರೀಕ್ಷೆಯಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿಯೇ ಉಳಿದಿದ್ದಾರೆ.