DK Shivakumar

KEA ನೇಮಕಾತಿ ವಿವಾದ: ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಭೇಟಿ ಮಾಡಿದ CM ಡಿ.ಕೆ ಶಿವಕುಮಾರ್; Video
ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಬಿಇ ಮತ್ತು ಬಿ.ಟೆಕ್ ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ಕೆಇಎ ನಿರ್ಧಾರವನ್ನು ವಿದ್ಯಾರ್ಥಿಗಳು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

2028ರ ವಿಧಾನಸಭೆ ಚುನಾವಣೆ: ಅಲ್ಪಸಂಖ್ಯಾತ ಸಮುದಾಯಕ್ಕೆ ಮಣೆ; ಸಿದ್ದು ಬೇಗುದಿ ತಣಿಸಲು 'ಅಹಿಂದ' ನಾಯಕರಿಗೆ ಪ್ರಾತಿನಿಧ್ಯ!
ಬಿಜೆಪಿಯ ಐದು ಸಿಎಂ ಗಳ ಅವದಿಯಲ್ಲಿ ಅಲ್ಪಸಂಖ್ಯಾತರಿಗೆಆದ್ಯತೆ ನೀಡಿರಲಿಲ್ಲ, 2008 ರಲ್ಲಿ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ ಮುಮ್ತಾಜ್ ಅಲಿ ಖಾನ್ ಸಮುದಾಯದ ಏಕೈಕ ಸಚಿವರಾಗಿದ್ದರು.

Watch | ಸಚಿವ ಸಂಪುಟ ವಿಸ್ತರಣೆ: ತನ್ವೀರ್ ಸೇಠ್, ಜಮೀರ್, ಅಜಯ್ ಸಿಂಗ್ ಹೇಳಿದ್ದು ಹೀಗೆ...

ಇಡೀ ವಿಶ್ವವೇ ಕರ್ನಾಟಕವನ್ನು ಗಮನಿಸುತ್ತಿದೆ, ರಾಜ್ಯದ ಅಭಿವೃದ್ಧಿಗೆ ನಿಮ್ಮ ಸಹಕಾರ ಬೇಕು: ಪ್ರಧಾನಿ ಮೋದಿಗೆ CM ಡಿಕೆಶಿ ಮನವಿ
ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಕರ್ನಾಟಕದ ಅಭಿವೃದ್ಧಿಗೆ ನಿಮ್ಮ ಸಹಾಯ ಮತ್ತು ಸಹಕಾರ ಬೇಕು. ರಾಜ್ಯವನ್ನು ರಕ್ಷಿಸಿ ಎಂದು ಮನವಿ ಮಾಡಿದರು.

ತುಂಬುತ್ತಿರುವ ಕಬಿನಿ ಜಲಾಶಯದ ನೀರನ್ನು ಹಿಡಿದಿಡಲು ಹೇಗೆ ಸಾಧ್ಯ? ನೀರು ಬಿಡಲೇಬೇಕಾಗುತ್ತದೆ; ಸಿಎಂ ಡಿಕೆ ಶಿವಕುಮಾರ್
ನಾವು ನೀರು ಬಿಡುಗಡೆ ಮಾಡಲ್ಲ ಎಂದು ತೀರ್ಮಾನ ಮಾಡಿದರೂ, ಜಲಾಶಯ ತುಂಬಿದಾಗ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಹೋರಾಟಗಾರರು ನೀರು ಬಿಡುವ ಕಡೆ ಹೋಗಬಾರದು. ನೀರಿನ ರಭಸಕ್ಕೆ ನೀವು ಕೊಚ್ಚಿ ಹೋಗಬಹುದು.

ತಮಿಳುನಾಡಿನ CM ಜೋಸೆಫ್ ವಿಜಯ್ ಕರ್ಕೊಂಡು ಬಂದು KRS ಡ್ಯಾಮ್ ತೋರಿಸಿ: ಡಿಕೆಶಿಗೆ ಯಡಿಯೂರಪ್ಪ ಸವಾಲು
ಶಿವಕುಮಾರ್ ಅವರು ಪ್ರಾಮಾಣಿಕರಾಗಿದ್ದರೆ ಹನಿ ನೀರನ್ನೂ ಕೆಆರ್‍ಎಸ್‍ನಿಂದ ಬಿಡಲ್ಲ, ಅಗತ್ಯ ಬಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುತ್ತಿದ್ದರು. ಆದರೆ ಅವರು ಅದನ್ನು ಹೇಳದೆ ರಾಜಕೀಯ ದೊಂಬರಾಟ ಮಾಡುತ್ತಿದ್ದಾರೆ.

ಚಾತಕ ಪಕ್ಷಿಗಳಂತೆ ಕಾಯುತ್ತಿರುವ ನಾಯಕರ 'ಕೈ' ಗೆ ಸಿಕ್ತಿಲ್ಲ ರಾಹುಲ್: ಸಂಪುಟ ವಿಸ್ತರಣೆಗೆ ಕೊಡ್ತಿಲ್ಲ ಗ್ರೀನ್ ಸಿಗ್ನಲ್!
ಗುರುವಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೆಲವು ಪ್ರಮುಖ ಮಸೂದೆಗಳು ಚರ್ಚೆಗೆ ಬರುವ ಸಾಧ್ಯತೆ ಇದ್ದು, ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಜರಿರಬೇಕು.

'ರಾಹುಲ್ ಕಾರ್ ಹಿಂದೆ ನಮ್ಮ CM ಬಾಡಿಗಾರ್ಡ್ ತರ ಓಡಿ ಹೋಗ್ತಿದ್ರು; ಸಿದ್ದರಾಮಯ್ಯಗಿಂತ ಡಿಕೆಶಿ ಹೈಕಮಾಂಡ್ ಗೆ ಹೆಚ್ಚಿನ ಕಪ್ಪ-ಕಾಣಿಕೆ'
"ಅಂಗೈ ಹುಣ್ಣಿಗೆ ಕನ್ನಡಿಯೇಕೆ ಎಂಬಂತಾಗಿದೆ. ಮೊದಲು ರೈತರಿಗೆ ಪರಿಹಾರ ಘೋಷಿಸಬೇಕು. ಜಿಲ್ಲಾಧಿಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬರಬಾರದು" ಎಂದು ಹೇಳಿದರು.

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣ: ದೆಹಲಿಗೆ ತೆರಳುವ ಮುನ್ನ ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ
ದೆಹಲಿಯಲ್ಲಿ ಸಂಸದರ ಜೊತೆಗಿನ ಸಭೆ ಬಗ್ಗೆ ಕೇಳಿದಾಗ, ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ

