DK Shivakumar

ಅಂದು ಮೇಕೆದಾಟು 'ಪಾದಯಾತ್ರೆ'ಯ ಬೀದಿ ನಾಟಕ, ಇಂದು 'ಮೌನವ್ರತ'? ತಾಕತ್ತಿದ್ದರೆ ತಮಿಳುನಾಡು ಕಾಂಗ್ರೆಸ್ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡಿ!
ನಿಮಗೆ ತಾಕತ್ತಿದ್ದರೆ, ಧಮ್ಮಿದ್ದರೆ, ಕನ್ನಡಿಗರ ಮೇಲೆ ನಿಜವಾದ ಕಾಳಜಿಯಿದ್ದರೆ, ಈಗ ಚೆನ್ನೈಗೆ ಪಾದಯಾತ್ರೆ ಮಾಡಿ ಅಲ್ಲಿನ ತಮಿಳುನಾಡು ಕಾಂಗ್ರೆಸ್ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಕೂತು ನಿಮ್ಮ ರಾಜಕೀಯ ಬದ್ಧತೆಯನ್ನು ಸಾಬೀತುಪಡಿಸಿ!

ದಿನ ಬೆಳಗಾದ್ರೆ ದೇವಸ್ಥಾನ ಸುತ್ತುತ್ತೀರಿ, ಮತ್ತೊಂಡೆದೆ ಮುಸ್ಲಿಮರನ್ನು ಓಲೈಸುತ್ತೀರಿ: ಜಯನಗರ ಮಸೀದಿಯಲ್ಲಿ SIR ಪ್ರಕ್ರಿಯೆ- ವಿಜಯೇಂದ್ರ
ಈ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಇಂತಹುದ್ದೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಮಾಡಲಾಗುತ್ತಿದೆ ಎಂದವರು ದೂರಿದ್ದಾರೆ.

CM ಡಿ.ಕೆ ಶಿವಕುಮಾರ್ ನಿವಾಸದಿಂದಲೇ Pulse Polio ಲಸಿಕಾ ಅಭಿಯಾನಕ್ಕೆ ಚಾಲನೆ; ರಾಜ್ಯದಲ್ಲಿ 60.36 ಲಕ್ಷ ಮಕ್ಕಳಿಗೆ ಲಸಿಕೆ
ಆರೋಗ್ಯವಂತ ಕುಟುಂಬದಿಂದ ಆರೋಗ್ಯವಂತ ರಾಜ್ಯ ಮತ್ತು ದೇಶ ನಿರ್ಮಾಣ ಸಾಧ್ಯ. ಆದ್ದರಿಂದ ರಾಜ್ಯದ ಪ್ರತಿಯೊಬ್ಬ ಪೋಷಕರೂ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಬೇಕು.

Mumbai ಮಾದರಿಯಲ್ಲಿ ಬೆಂಗಳೂರು ಕೊಳಗೇರಿ ಅಭಿವೃದ್ಧಿ; ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಡಿಕೆ. ಶಿವಕುಮಾರ್ ಸೂಚನೆ
ಪ್ರತಿ ಬಡ ಕುಟುಂಬಕ್ಕೂ ಸ್ವಂತ ಸೂರು ಸಿಗಬೇಕು. ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಮತ್ತು ನಿವೇಶನ ಹಂಚಿಕೆಗೆ ಮೊದಲ ಆದ್ಯತೆ ನೀಡಬೇಕು.

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್
ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಈ ವಿಷಯದಲ್ಲಿ ಯಾವುದೇ ರೀತಿಯ ಅನಗತ್ಯ ಬೆಳವಣಿಗೆಗಳನ್ನು ಪಕ್ಷವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನ ಹವಾಮಾನ, ಮಾನವ ಸಂಪನ್ಮೂಲಕ್ಕೆ ಸರಿಸಾಟಿ ನಗರವಿಲ್ಲ:ಮತ್ತೊಂದು ಗಾಲ್ಫ್ ಕ್ಲಬ್ ನಿರ್ಮಿಸಿ; CM ಡಿಕೆ ಶಿವಕುಮಾರ್
150 ವರ್ಷದ ಇತಿಹಾಸವಿರುವ ಗಾಲ್ಫ್ ಕ್ಲಬ್, ಇಷ್ಟು ಹೊತ್ತಿಗೆ ಬೆಂಗಳೂರಿನಲ್ಲಿ ಮೂರ್ನಾಲ್ಕು ಗಾಲ್ಫ್ ಕೋರ್ಸ್ ನಿರ್ಮಿಸಬೇಕಾಗಿತ್ತು ಎಂಬುದು ನನ್ನ ಅಭಿಪ್ರಾಯ.

ಬಿಡದಿ ಟೌನ್ ಶಿಪ್ ಗೆ HDK ವಿರೋಧ ಶುದ್ಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿಯದ್ದು 100 ಎಕರೆ ಜಮೀನಿದೆ- ಎಂ.ಬಿ ಪಾಟೀಲ್
ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಒಕ್ಕಲಿಗ ಸಮುದಾಯದ ಪ್ರಬಲ ನಾಯಕರನ್ನಾಗಿ ಸಹಿಸಲು ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಾಧ್ಯವಾಗುತ್ತಿಲ್ಲ. ರೈತರ ವಿರೋಧವಿದ್ದರೆ ಅದನ್ನು ಅರ್ಥ ಮಾಡಿಕೊಳ್ಳಬಹುದು.

ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಒತ್ತಡ: ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ!
34 ಸದಸ್ಯರ ಬಲದ ಸಂಪುಟದಲ್ಲಿ ಸದ್ಯ 14 ಸಚಿವರಿದ್ದಾರೆ.ಜೂನ್ 18 ರ ವಿಧಾನ ಪರಿಷತ್ ಚುನಾವಣೆಯ ನಂತರ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿತ್ತು.

ಬಿಡದಿ ಟೌನ್ಶಿಪ್ ಕದನ: HDK ಸವಾಲು ಸ್ವೀಕರಿಸಿದ CM; ಬೈರಮಂಗಲ ಬೇಡ, ವಿಧಾನಸೌಧಕ್ಕೆ ಬನ್ನಿ- ಡಿಕೆಶಿ ಪಂಥಾಹ್ವಾನ!
ಸವಾಲನ್ನು ಸ್ವೀಕರಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನೀವು ಪ್ರಾರಂಭಿಸಿರುವ ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಜೊತೆ ಚರ್ಚಿಸಲು ನಾನು ಉತ್ಸುಕನಾಗಿದ್ದೇನೆ ಎಂದು ಪತ್ರದ ಮೂಲಕ ಉತ್ತರಿಸಿದ್ದಾರೆ.

