DK Shivakumar

ಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಯಾಂಪ್ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕರು; ಡಿಕೆಶಿ ನೇತೃತ್ವದಲ್ಲಿ ಅಣಕು ಮತದಾನ!
ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 18 ರಂದು ಅಂದರೆ ನಾಳೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಇಂದು ಬಿಡದಿ ರೆಸಾರ್ಟ್ ನಲ್ಲಿ ತನ್ನ ಶಾಸಕರಿಗಾಗಿ ಅಣಕು ಮತದಾನ ಆಯೋಜಿಸಿತ್ತು.

ಡಿಕೆಶಿ ಮಾತನ್ನು ನಂಬಬೇಕೇ ಅಥವಾ ಚರಿತ್ರೆ ನೋಡಬೇಕೇ? ಪ್ರಿಯಾಂಕ್ ಖರ್ಗೆ RSS ಶಾಖೆಗೆ ಭೇಟಿ ಕೊಡಲಿ: ಸಿ.ಟಿ ರವಿ
ಡಿಕೆಶಿ ಉಸ್ತುವಾರಿ ಸಚಿವರಾಗಿದ್ದ ಬೆಂಗಳೂರಿನಲ್ಲಿ ಭೂಪರಿವರ್ತನೆಗೆಂದು ಅಡಿಗೆ 100 ಕೊಡಬೇಕಿತ್ತಂತೆ. ಇದು ಶುಲ್ಕವಲ್ಲ ಲಂಚ. ಆ ಹಣ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದ್ದಾರೆ.

'ಡಿಕೆಶಿ ಸಿಎಂ ಆಗಿರುವುದಕ್ಕೆ ಗೌಡರ ಕುಟುಂಬಕ್ಕೆ ಹೊಟ್ಟೆಕಿಚ್ಚು; ಮತ್ತೊಬ್ಬ ಒಕ್ಕಲಿಗ ನಾಯಕ ಬೆಳೆಯಬಾರದೆಂದು ಕುತಂತ್ರ'!
ಶಿವಕುಮಾರ್ ಅವರನ್ನು ಬಲಿ ಹಾಕಲು ಕುಮಾರಸ್ವಾಮಿ ಯಾರ‍್ಯಾರಿಗೆ ಕರೆ ಮಾಡಿದ್ದಾರೆ ಎಂಬುದನ್ನು ಸಮಯ ಬಂದಾಗ ಹೇಳುತ್ತೇನೆ. ಈಗ ಡಿಕೆಶಿ ಮುಖ್ಯಮಂತ್ರಿಯಾಗಿರುವುದಕ್ಕೆ ಹೊಟ್ಟೆಕಿಚ್ಚುಪಡುತ್ತಿದ್ದಾರೆ.

Watch | ನನ್ನ ಪತ್ರಕ್ಕೆ ಮೋಹನ್ ಭಾಗ್ವತ್ ಅವರು ಪ್ರತಿಕ್ರಿಯೆ ನೀಡಿಲ್ಲ!

ವರಸೆ ಬದಲಿಸಿದ ವಲಸಿಗರು: ಹತಾಶೆಯಿಂದ ಸಿದ್ದು ಬಣ ತೊರೆದ ಅಹಿಂದ ನಾಯಕರು; ಸರ್ಕಾರದಲ್ಲಿ ಮೂಲ ಕಾಂಗ್ರೆಸ್ಸಿಗರ ಕಾರು-ಬಾರು!
ನಾವಿಬ್ಬರೂ ಮೂಲ ಕಾಂಗ್ರೆಸ್ ಕಾರ್ಯಕರ್ತರು ಎಂದು ಅವರು ತಮ್ಮ ಕೊರಟಗೆರೆ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿ.ಕೆ ಹರಿಪ್ರಸಾದ್ ಕೂಡ ಅಪ್ಪಟ ಕಾಂಗ್ರೆಸ್ಸಿಗ.

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಗೆ ಡಿ.ಕೆ ಶಿವಕುಮಾರ್ ಸೂಚನೆ
ದ್ರೋಣ್, AI ಮತ್ತಿತರ ಆಧುನಿಕ ತಂತ್ರಜ್ಞಾನವನ್ನು ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಿ. ಪ್ರಕೃತಿ ವೈಪರೀತ್ಯಗಳಿಂದ ರೈತರ ಕೃಷಿ ಚಟುವಟಿಕೆಗೆ ತೊಂದರೆ ಆಗದಂತೆ ಕ್ರಮ ವಹಿಸಿ.

Watch | ಕರ್ನಾಟಕಕ್ಕೆ ಏನು ಕೊಟ್ಟಿದ್ದೀರಿ?: ನಿರ್ಮಲಾ ಸೀತಾರಾಮನ್ vs ಪ್ರಿಯಾಂಕ್ ಖರ್ಗೆ

1993ರಲ್ಲಿ 3 ಎಕರೆ ಇದ್ದ ಆಸ್ತಿ 2018ಕ್ಕೆ 1,400 ಕೋಟಿ ರೂ ಹೇಗಾಯ್ತು?; ರೈತರಿಗೂ ಶ್ರೀಮಂತರಾಗುವ ಮಾರ್ಗ ಹೇಳಿಕೊಡಿ: HD ಕುಮಾರಸ್ವಾಮಿ
ನೇರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವೇ ಜನರ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ನೇರವಾಗಿ ಮುಖ್ಯಮಂತ್ರಿಗಳೇ ರಿಯಲ್ ಎಸ್ಟೇಟ್ ಮಾಫಿಯಾ ದೊರೆಗಳ ಜೊತೆ ಕೈ ಜೋಡಿಸಿ ಈ ದಂಧೆ ನಡೆಸುತ್ತಿದ್ದಾರೆ.
CMಗಾಗಿ ಕುಮಾರ ಕೃಪಾಗೆ ಹೈಟೆಕ್ ಟಚ್; ಆದ್ರೆ ಸರ್ಕಾರಿ ಸಿಬ್ಬಂದಿ ವಸತಿಗೃಹಗಳು ಸೋರುತ್ತಿದ್ದರೂ ಕೇಳುವವರಿಲ್ಲ!
ಕುಮಾರಕೃಪಾ ಕಟ್ಟಡದ ಹತ್ತಿರದಲ್ಲಿ ಸರ್ಕಾರಿ ಸಿಬ್ಬಂದಿ ವಸತಿ ನಿಲಯಗಳಿವೆ. ಅಲ್ಲಿ ಗ್ರೂಪ್ ಬಿ, ಸಿ ಮತ್ತು ಡಿ ನೌಕರರು ವಾಸಿಸುತ್ತಾರೆ. ಈ ವಸತಿ ನಿಲಯಗಳು 50 ಮನೆಗಳನ್ನು ಹೊಂದಿದ್ದು, 60 ವರ್ಷಗಳ ಹಿಂದೆ ನಿರ್ಮಿಸಲಾಗಿದೆ.

