DK Shivakumar

ಅಮಿತ್ ಶಾ ಭೇಟಿ ಮಾಡಿದ ಸಿಎಂ ಡಿಕೆಶಿ; ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಮನವಿ
ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ರಚನಾತ್ಮಕ ಚರ್ಚೆ ನಡೆಸಿದೆ ಎಂದು ಸಿಎಂ ಶಿವಕುಮಾರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿದ ಡಿಕೆಶಿ; ರಾಜ್ಯದ ಅಭಿವೃದ್ಧಿಗೆ ಸಹಕಾರ ಕೋರಿದ ಸಿಎಂ
ಕರ್ನಾಟಕದ ಅಭಿವೃದ್ಧಿ ಆದ್ಯತೆಗಳ ಕುರಿತು ಪ್ರಧಾನಿಯೊಂದಿಗೆ ರಚನಾತ್ಮಕ ಚರ್ಚೆ ನಡೆಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಜ್ಯ ಆಡಳಿತದ ಕಾರ್ಯಕ್ಷಮತೆಗೆ ಒತ್ತು: ಜೂನ್ 13ರಂದು ಮಹತ್ವದ ಸಭೆ; DC-CEOಗಳೊಂದಿಗೆ CM ಸಮಾಲೋಚನೆ!
ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸಿದ್ಧತೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನ ಹಾಗೂ ಜಿಲ್ಲಾಮಟ್ಟದಲ್ಲಿ ಆಡಳಿತಾತ್ಮಕ ಸಮನ್ವಯ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಡಿ.ಕೆ ಶಿವಕುಮಾರ್ಗೆ ಗುರುವಿನ ಆಶೀರ್ವಾದವಿದೆ; ಮುಖ್ಯಮಂತ್ರಿಗಳಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ
ಡಿಕೆ ಶಿವಕುಮಾರ್ ಗುರುವಿನ ಆಶೀರ್ವಾದ ಪಡೆದಿದ್ದು, ನಿರಂತರವಾಗಿ ಶ್ರೀಮಠದ ಮಗನಾಗಿ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಗುರುವಿನ ಆಶೀರ್ವಾದ ಅವರಿಗೆ ರಕ್ಷಾಕವಚವಾಗಿದೆ.

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ: ಯಂಗ್-ಎನರ್ಜಿಟಿಕ್ ಮುಖಗಳಿಗೆ ಮಣೆ ಹಾಕಲು ಹೈಕಮಾಂಡ್ ಚಿಂತನೆ
ಜೂನ್ 18 ರಂದು ರಾಜ್ಯಸಭೆ ಮತ್ತು ಕರ್ನಾಟಕದ ಏಳು ಎಂಎಲ್‌ಸಿ ಸ್ಥಾನಗಳಿಗೆ ನಡೆಯುವ ಚುನಾವಣೆಯ ನಂತರವೇ ಶಿವಕುಮಾರ್ ಅವರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ.

'ಅಶೋಕ್ ಕಸ ಮಾಫಿಯಾ ಗ್ಯಾಂಗ್‌ನ ವಕ್ತಾರ; ನಾನು ಸಿಎಂ ಆಗಿರುವುದನ್ನು ಸಹಿಸಲಾಗದೇ ಅಸೂಯೆ ರಾಜಕೀಯ'; Video
ಲಿಂಬಾವಳಿ ಅವರು ಕಸ ಸಾಗಿಸುವುದನ್ನೇ ನಿಲ್ಲಿಸಿದ್ದರು. ನಾವು ಶಾಸಕರ ಒತ್ತಡದ ಮೇರೆಗೆ 800 ಕೋಟಿ ಅನುದಾನ ನೀಡಿದ್ದೇವೆ. ಕಸದಿಂದ ಗ್ಯಾಸ್ ಹಾಗೂ ವಿದ್ಯುತ್ ಉತ್ಪಾದನೆ ಆಗಬೇಕು. ಅವರು ಯಾವ ತನಿಖೆ ಬೇಕಾದರೂ ಮಾಡಲಿ.

'ದುರಹಂಕಾರದ ಪರಮಾವಧಿ, ನೀವೇನು ಶಬರಿಯಲ್ಲ': ಕಚ್ಚಿ ತಿಂದ ಸೇಬು ಜನರತ್ತ ಎಸೆದ ಸಿಎಂ ಡಿಕೆಶಿ ವಿರುದ್ಧ BJP ಕೆಂಡ
ಯಾರಾದರೂ ಬೇರೆಯವರು ಕಚ್ಚಿದ ಸೇಬನ್ನು ನೀವು ತಿನ್ನುತ್ತೀರಾ?. ನೀವು ಶಬರಿಯಲ್ಲ. ನಿಮ್ಮನ್ನು ಕರ್ನಾಟಕದ ಜನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಅಭಿವೃದ್ಧಿ ನಿಧಿ ಹಂಚಿಕೆಯಲ್ಲಿ ತಾರತಮ್ಯ ಮಾಡಬೇಡಿ: ಸಿಎಂ ಡಿ.ಕೆ ಶಿವಕುಮಾರ್ ಗೆ ಜೆಡಿಎಸ್ ಶಾಸಕರ ಮನವಿ
ಅಭಿವೃದ್ಧಿ ನಿಧಿ ಹಂಚಿಕೆ ಮಾಡುವಾಗ ನಮ್ಮ ಪಕ್ಷದ ಶಾಸಕರ ವಿರುದ್ಧ ತಾರತಮ್ಯ ಮಾಡಬೇಡಿ ಎಂದು ನಾವು ಸಿಎಂ ಅವರನ್ನು ಒತ್ತಾಯಿಸಿದ್ದೇವೆ.

ಹಿರಿಯರ ಅನುಭವ, ಮಾರ್ಗದರ್ಶನ ಬೇಕು; ಸಮಯ ಕೊಟ್ಟರೆ ಕುಮಾರಸ್ವಾಮಿ ಭೇಟಿ ಮಾಡುವೆ: ಡಿ.ಕೆ ಶಿವಕುಮಾರ್
ಈ ನಾಯಕರು ರಾಜ್ಯದ ಹಿತಕ್ಕೆ ಕೆಲಸ ಮಾಡಿದವರು. ಪ್ರತಿಯೊಬ್ಬರೂ ಜನರ ಹಿತಕ್ಕಾಗಿ ನಿರ್ಧಾರ ಕೈಗೊಂಡಿದ್ದಾರೆ. ಉದಾಹರಣೆಗೆ ಸದಾನಂದ ಗೌಡರು ಸಕಾಲ ಜಾರಿಗೆ ತಂದಿದ್ದಾರೆ.

