DK Shivakumar

ಕೆಪಿಎಸ್ಸಿಯನ್ನೆ ಮುಚ್ಚುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ: ಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿಯ ಮಾತು; Video
ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳ (ಎಸ್ಐಟಿ) ರಚನೆಗೆ ಆಕ್ಷೇಪವಿಲ್ಲ ಎಂದರು. ಆದರೆ, ಅಧಿಕಾರಿಗಳ ನೇಮಕದಲ್ಲಿ ಹೊರಗಿನವರ ಹಸ್ತಕ್ಷೇಪದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಕಸ್ತೂರಿರಂಗನ್ ವರದಿ ವಿರುದ್ಧ ರಣಕಹಳೆ: 10 ಕಿ.ಮೀ ನಡೆದು ಬಂದ ಸಾವಿರಾರು ರೈತರು, ಸಿಎಂ ಭೇಟಿಗೆ ಪಟ್ಟು; ಬಿಸಿಲಲ್ಲೇ ಕುಳಿತು ಧರಣಿ..!
ಶೃಂಗೇರಿ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿದ ರೈತರು, ಕಸ್ತೂರಿರಂಗನ್ ವರದಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಬೇಕು ಎಂದು ಪಟ್ಟು ಹಿಡಿದರು.

ರೈತರನ್ನು ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ, ರೈತರಿಗೆ ಯಾವುದೇ ಹೊಸ ನೋಟಿಸ್ ನೀಡಲ್ಲ; ಡಿ.ಕೆ ಶಿವಕುಮಾರ್
ಸರ್ಕಾರ ಜನರ ಮನೆಗಳಿಗೆ ತೆರಳಿ, ಅವರೊಂದಿಗೆ ಚರ್ಚೆ ನಡೆಸಲಿದೆ. ಬಳಿಕ ವಿಶೇಷ ಅಧಿವೇಶನ ಕರೆದು ಸ್ಥಳೀಯ ಶಾಸಕರು ಹಾಗೂ ಇತರ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದುಕೊಂಡ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.

'ನಾನು ಸಾಲ ಮನ್ನಾ ಮಾಡಿದಾಗ ಮೋದಿ, ಸಿಂಗ್ ಬಳಿ ಹಣ ಕೇಳಿದ್ನಾ? ಸ್ವಂತ ಹಣದಲ್ಲಿ ಸಾಲಮನ್ನಾ ಮಾಡಿದ್ರೆ 2028ಕ್ಕೂ CM ಆಗಬಹುದು'; Video
ಸಿಎಂ ಕೂಡಾ ಸಿದ್ದರಾಮಯ್ಯ, ಕುಮಾರಸ್ವಾಮಿ ಕಾಲದಲ್ಲಿ ಸಾಲ ಮನ್ನಾ ಆಗಿದೆ. ನಾನು ಸಾಲಮನ್ನಾ ಮಾಡಿಲ್ಲ ಅಂದ್ರೆ 2028 ಚುನಾವಣೆಗೆ ಕಷ್ಟ ಆಗುತ್ತೆ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಮನಸು ಮಾಡಿದ್ರೆ ಸಾಲ ಮನ್ನಾ ಮಾಡೋಕೆ ಆರ್ಥಿಕ ಇಲಾಖೆ ಬೇಕಿಲ್ಲ ಎಂ

Watch | ಇಲ್ಲಿಯವರೆಗೆ ಸಂಪಾದನೆ ಮಾಡಿಟ್ಟಿರುವುದನ್ನು ಜನರಿಗೆ ಕೊಟ್ರೆ ಮುಂದೆಯೂ ಅವರೇ ಸಿಎಂ!

'ನಾನು ವೆಜ್, ಅಶೋಕಣ್ಣನಿಗೆ ಇಲ್ಲಿಂದಲೇ ಮೀನು ಕಳುಹಿಸುತ್ತೇನೆ': CM ಡಿ.ಕೆ ಶಿವಕುಮಾರ್ ತಿರುಗೇಟು
ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವೇ ಸ್ವಂತ ಡ್ರೆಡ್ಜಿಂಗ್ ಯಂತ್ರ ಖರೀದಿಸುವ ಅಥವಾ ಗುತ್ತಿಗೆ ಆಧಾರದ ಮೇಲೆ ಪಡೆಯುವ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು.

Watch | ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯಾಗಿ ತುಳು; ಸಚಿವ ಸಂಪುಟ ನಿರ್ಧಾರ

ಯುಪಿಐ ಪಾವತಿಗೆ ಶುಲ್ಕ: ಕೇಂದ್ರದ ಸಚಿವರಿಗೆ ಪಿಕ್ ಪಾಕೆಟ್ ನಲ್ಲಿ PHD; ವಿದೇಶಿ ವ್ಯಾಪಾರಿಗಳಿಗೆ ಅನುಕೂಲ; CM ವ್ಯಂಗ್ಯ
"ಯಾವ ಕಾರಣಕ್ಕೆ ಕ್ಯಾಶ್ ಲೆಸ್ ಇಂಡಿಯಾ ಎಂದು ಅವರು ಕರೆದರು. ನೋಟು ಬ್ಯಾನ್ ಮಾಡಿದ್ದು ಯಾವ ಕಾರಣಕ್ಕೆ ಈಗ ಮತ್ತೆ ಹಳೆಯ ಪದ್ದತಿ ಕಡೆಗೆ ಹೋಗುವಂತೆ ಮಾಡಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.


