DK Shivakumar

ಬಿಜೆಪಿ, ಜೆಡಿಎಸ್ ನಿಂದ ಮತ್ತೊಬ್ಬ ಡಿ.ಕೆ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ
ಪಿಜಿಆರ್ ಸಿಂಧ್ಯಾ, ವಿಶ್ವನಾಥ್, ನಾರಾಯಣ ಗೌಡರು, ಯು.ಕೆ. ಸ್ವಾಮಿ ಅವರು ನನ್ನ ವಿರುದ್ಧ ಚುನಾವಣೆಯಲ್ಲಿ ನಿಂತಿದ್ದರು. ಅವರು ಈಗ ನನ್ನ ಪರವಾಗಿ ನನ್ನ ಜತೆ ನಿಂತಿದ್ದಾರೆ. ಅವರೇನೂ ದಡ್ಡರಾ?

ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: CM ಜೊತೆ ಚರ್ಚಿಸುವೆ ಎಂದ DCM ಪರಮೇಶ್ವರ್
ನಾನು ಇನ್ನೂ ಆ ಜಾಹೀರಾತುಗಳನ್ನು ಗಮನಿಸಿಲ್ಲ. ಬೆಂಗಳೂರಿಗೆ ಹಿಂತಿರುಗಿದ ಬಳಿಕ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಲೋಪ ಮಾಡಿದ್ದರೆ ಅವರೊಂದಿಗೂ ಚರ್ಚಿಸುತ್ತೇನೆ.

2028ರ ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್! BJP-JDS ಮತ ವಿಭಜನೆಯ ಚಿಂತೆ; ಉಳಿಯುತ್ತಾ NDA ಮೈತ್ರಿ?
ಸಾಂಸ್ಥಿಕ ರಂಗದಲ್ಲಿ, ಸಿದ್ದರಾಮಯ್ಯ ಅವರ ನಿರ್ಗಮನವನ್ನು ಸರಿದೂಗಿಸಲು ಕಾಂಗ್ರೆಸ್ ತನ್ನ ಹಿಂದುಳಿದ ವರ್ಗಗಳ ಸಂಪರ್ಕದ ಭಾಗವಾಗಿ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರನ್ನು ಕರೆತಂದಿದೆ.

ಕಾಂಗ್ರೆಸ್ ಸಚಿವ ಸಂಪುಟ ಭಿನ್ನಮತ ಶಮನ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ!
ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದ ಸಚಿವ ರಾಮಲಿಂಗಾ ರೆಡ್ಡಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಮನವೊಲಿಕೆ, ಸಂಧಾನದ ಬಳಿಕ ರಾಜಿನಾಮೆ ವಾಪಸ್ ಪಡೆದಿದ್ದಾರೆ.

ಡಿಕೆಶಿಗೆ ಅಧಿಕಾರವೇ ಇಲ್ಲ; ಇದು ರಿಮೋಟ್ ಕಂಟ್ರೋಲ್ ಸರ್ಕಾರ; ಹೆಚ್ಚು ದಿನ ಉಳಿಯಲ್ಲ: JDS ನಾಯಕ ಶರವಣ ಭವಿಷ್ಯ
ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಡಿಕೆ ಶಿವಕುಮಾರ್ ಮತ್ತು ಅವರ ಸಚಿವ ಸಂಪುಟ ಸಂಕಷ್ಟದಲ್ಲಿ ಸಿಲುಕಿದೆ. ಇದರಿಂದ ಕಾಂಗ್ರೆಸ್‌ಗೆ ಭವಿಷ್ಯವೇ ಇಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ.

ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ; ಪಕ್ಷ ಬಿಟ್ಟು ಹೋಗುವೆ ಎಂದು ರಾಮಲಿಂಗಾರೆಡ್ಡಿ ಎಲ್ಲಾದರೂ ಹೇಳಿದ್ದಾರೆಯೇ?
"ನಾವು ಖಾತೆ ವಿಚಾರವಾಗಿ ಏನು ಮಾತನಾಡಿದ್ದೇವೆ, ಬೇರೆ ಯಾವ ವಿಚಾರ ಮಾತನಾಡಿದ್ದೇವೆ ಎಂದೆಲ್ಲಾ ಮಾಧ್ಯಮಗಳ ಮುಂದೆ ಹೇಳಲು ಆಗುತ್ತದೆಯೇ?" ಎಂದು ಮರುಪ್ರಶ್ನಿಸಿದರು.

Watch | ಮುನಿಯಪ್ಪ ಈಸ್ ಹ್ಯಾಪಿ ನೌ; ರಾಮಲಿಂಗಾ ರೆಡ್ಡಿಗೆ ಮಾತು ಕೊಟ್ಟಿದ್ದು ನಿಜ!

ಬೆಂಗಳೂರು: ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಭೇಟಿ, ಹರಕೆ ತೀರಿಸಿದ ಸಿಎಂ
ರಾಜ್ಯದ ಮುಖ್ಯಮಂತ್ರಿಯಾದರೆ, ಅಣ್ಣಮ್ಮದೇವಿ ಸನ್ನಿಧಾನಕ್ಕೆ ಬಂದು ಹರಕೆ ತೀರಿಸುವುದಾಗಿ ಹರಕೆ ಹೊತ್ತಿದ್ದ ಡಿಕೆಶಿ ಇಂದು ಹರಕೆ ತೀರಿಸಿದ್ದಾರೆ.

'ದೇರ್ ಇಸ್ ನೋ ಹನಿಮೂನ್ ಪೀರಿಯಡ್ ಫಾರ್ ಡಿ.ಕೆ ಶಿವಕುಮಾರ್': ಪಕ್ಷದ ಆಂತರಿಕ ಭಿನ್ನಮತ ಪರಿಹರಿಸುವುದೇ ಸಿಎಂಗೆ ದೊಡ್ಡ ಸವಾಲು!
ಹಿಂದುಳಿದ ವರ್ಗಗಳ ವರದಿ ಸ್ವೀಕಾರ ಮಾಡಿ ಮುಂದಿನ ಸಿಎಂ ಏನು ಮಾಡುತ್ತಾರೆ ಎನ್ನುವ ಸವಾಲು ಡಿ.ಕೆ.ಶಿವಕುಮಾರ್ ಮುಂದೆ ಬಿಟ್ಟಿದ್ದಾರೆ. ಮುಂದಿನ 2 ವರ್ಷ ಎಲ್ಲರನ್ನೂ ಸಂಭಾಳಿಸಿಕೊಂಡು ಹೋಗುವುದೇ ದೊಡ್ಡ ಸವಾಲಾಗಿದೆ ಎಂದರು.

