DK Shivakumar

ಡಿಕೆ ಶಿವಕುಮಾರ್ ಗಿಲ್ಲ ಬೇಲ್ ಭಾಗ್ಯ: ಜಾಮೀನು ಅರ್ಜಿ ವಿಚಾರಣೆ ನಾಳೆ ಮುಂದೂಡಿಕೆ
ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.

ಅಕ್ರಮ ಹಣ ವರ್ಗಾವಣೆ ಕೇಸ್: ಇಂದು ಹೈಕೋರ್ಟ್ನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ
ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ಜೈಲುಪಾಲಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ.

ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಗೆ ಸಿದ್ದರಾಮಯ್ಯ ಕರೆ: ಡಿಕೆ ಶಿವಕುಮಾರ್ ಗೆ ಮಾಜಿ ಸಿಎಂ ಟಾಂಗ್?
ಬಿಜೆಪಿಯ ಅನೇಕ ಆಪರೇಷನ್ ಕಮಲ ಕಾರ್ಯಾಚರಣೆಗಳಲ್ಲಿ ಹಾಗೂ ಬಿಎಸ್ವೈ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕರೆ ಮಾಡಿ

ಡಿಕೆಶಿ ವಿಚಾರಣೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್: ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ಯಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮತ್ತಷ್ಟು ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ನೀಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಡಿಕೆಶಿ ನ್ಯಾಯಾಂಗ ಬಂಧನ ಅ.15 ರವರಗೆ ವಿಸ್ತರಣೆ; 3, 4 ರಂದು ತಿಹಾರ್ ಜೈಲಿನಲ್ಲೇ ಇಡಿ ವಿಚಾರಣೆ!
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು ಅಕ್ಟೋಬರ್ 15 ರವರೆಗೆ ವಿಸ್ತರಿಸಿದೆ.

ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 14ಕ್ಕೆ ಮುಂದೂಡಿಕೆ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 14ಕ್ಕೆ ಮುಂದೂಡಿದೆ.

338 ಕೋಟಿ ರೂ. ಆಸ್ತಿ ಘೋಷಣೆ, ಡಿಕೆಶಿ ಸಹೋದರ ಡಿಕೆ ಸುರೇಶ್ ಗೆ ಇ.ಡಿ. ಸಮನ್ಸ್ ಜಾರಿ
ಅಕ್ರಮ ಹಣ ವರ್ಗಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಏತನ್ಮಧ್ಯೆ ಸಹೋದರ, ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿ ಮಾಡಿದ ಸೋನಿಯಾ ಆಪ್ತ ಅಹ್ಮದ್ ಪಟೇಲ್
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್ ಇಂದು ಭೇಟಿ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಜಾ, ಟ್ರಬಲ್ ಶೂಟರ್ ಗೆ ತಿಹಾರ್ ಜೈಲೇ ಗತಿ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಲು ದೆಹಲಿ ವಿಶೇಷ ಕೋರ್ಟ್ ಬುಧವಾರ ನಿರಾಕರಿಸಿದೆ.

