DK Shivakumar

ಡಿಕೆಶಿ ಭೇಟಿಗೆ ಸಿಗದ ಅವಕಾಶ, ಡಿ.ಕೆ.ಶಿವಕುಮಾರ್ ಇಂದು ಬಿಡುಗಡೆ: ದೇವೇಗೌಡ ವಿಶ್ವಾಸ
ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು. ಬಿಜೆಪಿಯನ್ನು ವಿರೋಧಿಸುವವರ ವಿರುದ್ಧ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಆರೋಪಿಸಿದ್ದಾರೆ.

ಜೈಲಾ...? ಬೇಲಾ...?: ಇಡಿ ವಿಶೇಷ ನ್ಯಾಯಾಲಯದಲ್ಲಿ ಇಂದು ಡಿಕೆಶಿ ಜಾಮೀನು ಭವಿಷ್ಯ!
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ಡಿಕೆಶಿಗೆ ಜೈಲಾ ಅಥವಾ ಬೇಲಾ ಎಂಬುದು ಇಂದು ನಿರ್ಧಾರವಾಗಲಿದೆ.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್, ಸೆ.25ರ ವರೆಗೆ ಜೈಲೇ ಗತಿ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ವಿಶೇಷ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಕಾಯ್ದಿರಿಸಿದೆ.

ಬೆಂಗಳೂರು: ಡಿಕೆ ಶಿವಕುಮಾರ್ ಗನ್ ಮ್ಯಾನ್ ಎಂದು ಹೇಳಿಕೊಂಡು ಲಕ್ಷಾಂತರ ವಂಚನೆ
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಗನ್ ಮ್ಯಾನ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಕೆಲಸ ಕೊಡಿಸುವುದಾಗಿ ಹೇಳಿ ಹಣ ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಡಿಕೆ ಶಿವಕುಮಾರ್ ನನ್ನ ರಾಜಕೀಯ 'ಗುರು'- ಲಕ್ಷ್ಮಿ: ಹೆಬ್ಬಾಳ್ಕರ್ ವಿರುದ್ಧ ಕೇಸ್ ದಾಖಲು?
ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶುಕ್ರವಾರ ಎರಡನೇ ದಿನವೂ ವಿಚಾರಣೆಗೊಳಪಡಿಸಿದರು.

ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಗ್ಯ ಸ್ಥಿರ: ತಿಹಾರ್ ಜೈಲಿಗೆ ಶಿಫ್ಟ್
ದೆಹಲಿಯ ಆರ್ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪೊಲೀಸರು ತಿಹಾರ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.

ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ, ಬಂಡೆಗೆ ತಿಹಾರ್ ಜೈಲೇ ಗತಿ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಶನಿವಾರಕ್ಕೆ ಮುಂದೂಡಿದೆ.

ಡಿ.ಕೆ.ಶಿವಕುಮಾರ್ ಕೇಸ್: ಇಡಿ ಅಧಿಕಾರಿಗಳ ಮುಂದೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಜರು
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಾರಿ ನಿರ್ದೇಶನದ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖಾನ್ ಮಾರುಕಟ್ಟೆಯಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿ.ಕೆ ಶಿವಕುಮಾರ್ ಕಾನೂನು ಹೋರಾಟಕ್ಕೆ ಎಚ್.ಡಿ ದೇವೇಗೌಡರ ಟಿಪ್ಸ್: ಸಿ.ಎಸ್ ಪುಟ್ಟರಾಜು
ಹಗಲು ಹೊತ್ತು ಸಿದ್ದರಾಮಯ್ಯ ಜತೆ, ರಾತ್ರಿ ಹೊತ್ತು ಯಡಿಯೂರಪ್ಪ ಜತೆ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಕಾಂಗ್ರೆಸ್ ನಾಯಕ ಚೆಲುವರಾಯಸ್ವಾಮಿಗೆ ಮಾಜಿ ಸಚಿವ ಸಿ ಎಸ್ ಪುಟ್ಟರಾಜು ತಿರುಗೇಟು ನೀಡಿದ್ದಾರೆ.

